ಅಧಿಕಾರಿಗಳಿಗೆ ಮರಣ ದಂಡನೆ
Team Udayavani, Jun 1, 2019, 6:00 AM IST
ಸಿಯೋಲ್: ಇತ್ತೀಚೆಗೆ ನಡೆದಿದ್ದ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಐತಿಹಾಸಿಕ ಹವಾಯ್ ಸಮ್ಮೇಳನದಲ್ಲಿ ಅಮೆರಿಕ ನಿಲುವಿನ ಪರವಾಗಿ ನಿಂತಿದ್ದ ತನ್ನ ಐವರು ಅಧಿಕಾರಿಗಳಿಗೆ ಉತ್ತರ ಕೊರಿಯಾ ಮರಣ ದಂಡನೆ ಶಿಕ್ಷೆ ಜಾರಿಗೊಳಿಸಿದೆ. ಉತ್ತರ ಕೊರಿಯಾ ಸರಕಾರದ ಅಣ್ವಸ್ತ್ರ ಪರೀಕ್ಷೆಯನ್ನು ತಡೆಯಲು ಪ್ರಯತ್ನಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ನಡುವೆ ಹನೋಯ್ನಲ್ಲಿ ಐತಿಹಾಸಿಕ ಸಮ್ಮೇಳನ ನಡೆದಿತ್ತು. ಸಭೆಯಲ್ಲಿ ಅಮೆರಿಕ ನಿಲುವನ್ನು ಸಮರ್ಥಿಸಿದ್ದಕ್ಕೆ ಪ್ರಮುಖ ಅಧಿಕಾರಿ ಕಿಮ್ ಹೊಕ್ ಚೋಲ್ ಸಹಿತ ಐವರು ಅಧಿಕಾರಿಗಳ ವಿರುದ್ಧ ರಾಜದ್ರೋಹದ ಆರೋಪ ಹೊರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ