ಕಾಡ್ಗಿಚ್ಚಿಗೆ 31 ಬಲಿ
Team Udayavani, Oct 14, 2017, 10:20 AM IST
ಕ್ಯಾಲಿಫೋರ್ನಿಯಾ: ಉತ್ತರ ಕ್ಯಾಲಿಫೋರ್ನಿಯಾದಲ್ಲಿ ವ್ಯಾಪಿಸಿದ ಭಾರೀ ಕಾಡ್ಗಿಚ್ಚಿಗೆ ಕನಿಷ್ಠ 31 ಮಂದಿ ಬಲಿಯಾಗಿದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಕಾಡ್ಗಿಚ್ಚಿನಿಂದಾಗಿ ಸುಮಾರು 3,500ಕ್ಕೂ ಅಧಿಕ ಮನೆಗಳು ಮತ್ತು ವಾಣಿಜ್ಯ ಮಳಿಗೆಗಳು ಬೆಂಕಿಗಾಹುತಿಯಾಗಿವೆ. 77,000 ಹೆಕ್ಟೇರ್ಗಳಿಗೂ ಅಧಿಕ ಜಾಗ ಕಾಡ್ಗಿಚ್ಚಿನಿಂದಾವೃತವಾಗಿದ್ದು ಪ್ರದೇಶವಿಡೀ ಸುಟ್ಟು ಕರಕಲಾಗಿದೆ. ಈ ಪ್ರದೇಶದಲ್ಲಿ ಸಹಸ್ರಾರು ಮರಗಳು, ಕಾರುಗಳು ಆಹುತಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ