ಗೆದ್ದರೆ ವೀಸಾ ಅಮಾನತು ರದ್ದು ; ಡೆಮಾಕ್ರೆಟಿಕ್‌ ಪಕ್ಷದ ಅಭ್ಯರ್ಥಿ ಜೋ ಬಿಡೆನ್‌ ವಾಗ್ಧಾನ


Team Udayavani, Jul 3, 2020, 7:01 AM IST

ಗೆದ್ದರೆ ವೀಸಾ ಅಮಾನತು ರದ್ದು ; ಡೆಮಾಕ್ರೆಟಿಕ್‌ ಪಕ್ಷದ ಅಭ್ಯರ್ಥಿ ಜೋ ಬಿಡೆನ್‌ ವಾಗ್ಧಾನ

ವಾಷಿಂಗ್ಟನ್‌: ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆ­ಯಲ್ಲಿ ತಾವು ವಿಜೇತ­ರಾದರೆ ಭಾರತೀಯ ಐಟಿ ವೃತ್ತಿಪರರಲ್ಲಿ ಹೆಚ್ಚು ಬೇಡಿಕೆಯಿರುವ ಎಚ್‌-1ಬಿ ವೀಸಾಗಳ ಮೇಲಿನ ತಾತ್ಕಾಲಿಕ ಅಮಾನತನ್ನು ತೆಗೆದು ಹಾಕುವುದಾಗಿ ಡೆಮಾಕ್ರೆಟಿಕ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ, ಅಮೆರಿ­ಕದ ಮಾಜಿ ಉಪಾಧ್ಯಕ್ಷ ಜೋ ಬಿಡೆನ್‌ ಹೇಳಿದ್ದಾರೆ.

ಏಷ್ಯನ್‌ – ಅಮೆರಿಕನ್‌, ಪೆಸಿಫಿಕ್‌ ದ್ವೀಪವಾಸಿಗಳ ವಿಷಯಗಳ ಕುರಿತು ಟೌನ್‌ಹಾಲ್‌ನಲ್ಲಿ ‘ಎನ್‌ಬಿಸಿ ನ್ಯೂಸ್‌ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ದೇಶದ ಆರ್ಥಿಕ ಉನ್ನತಿಯಲ್ಲಿ ವಿದೇಶಿ ಕುಶಲ ಕೆಲಸಗಾರರ ಕೊಡುಗೆಯನ್ನು ಶ್ಲಾಘಿಸಿದ ಅವರು, ಏಕೀಕರಣ ಮತ್ತು ವೈವಿಧ್ಯ ನಮ್ಮ ವಲಸೆ ವ್ಯವಸ್ಥೆಯ ಆಧಾರ ಸ್ತಂಭಗಳು.

ಟ್ರಂಪ್‌ ವಲಸೆ ನೀತಿಗಳು ಕ್ರೂರ, ಅಮಾನವೀಯ ಎಂದು ಆರೋಪಿಸಿದ ಬಿಡೆನ್‌, ತಾವು ಅಧ್ಯಕ್ಷರಾದರೆ ಕುಟುಂಬಗಳನ್ನು ಏಕೀಕರಿಸುವ ಮೂಲಕ ವಲಸೆ ವ್ಯವಸ್ಥೆಯನ್ನು ಆಧುನೀಕರಿಸುವುದಾಗಿ ತಿಳಿಸಿದರು.

ಅಲ್ಲದೆ, ಪೂರ್ವ ಮತ್ತು ದಕ್ಷಿಣ ಏಶ್ಯಾದ 1 ಲಕ್ಷಕ್ಕೂ ಹೆಚ್ಚು ಅರ್ಹ ಕುಶಲ ಕಾರ್ಮಿಕರ ಕನಸುಗಳನ್ನು ರಕ್ಷಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.