ಡೆನಿಸ್ ಮುಕ್ವೆಗೆ, ನಾದಿಯಾಗೆ 2018ರ ನೊಬೆಲ್ ಶಾಂತಿ ಪ್ರಶಸ್ತಿ
Team Udayavani, Oct 5, 2018, 3:51 PM IST
ಸ್ಟಾಕ್ಹೋಮ್ : 2018ರ ನೊಬೆಲ್ ಶಾಂತಿ ಪುರಸ್ಕಾರವನ್ನು ಡೆನಿಸ್ ಮುಕ್ವೆಗೆ ಮತ್ತು ನಾದಿಯಾ ಮುರಾದ್ ಅವರಿಗೆ ಜಂಟಿಯಾಗಿ ನೀಡಲಾಗಿದೆ.
ಯುದ್ಧ ಮತ್ತು ಸಶಸ್ತ್ರ ಸಂಘರ್ಷದಲ್ಲಿ ಲೈಂಗಿಕ ಹಿಂಸೆಯನ್ನು ಒಂದು ಅಸ್ತ್ರವಾಗಿ ಬಳಸುವುದರ ವಿರುದ್ಧ ಇವರಿಬ್ಬರೂ ತಮ್ಮ ಕಾರ್ಯ ಕ್ಷೇತ್ರಗಳಲ್ಲಿ ಅಸಾಮಾನ್ಯ ಸೇವೆ ಗೈದಿರುವುದನ್ನು ಅನುಲಕ್ಷಿಸಿ ಇವರಿಗೆ ಜಂಟಿಯಾಗಿ ನೊಬೆಲ್ ಶಾಂತಿ ಪುರಸ್ಕಾರ ನೀಡಲಾಗಿದೆ ಎಂದು ನೊಬೆಲ್ ಸಮಿತಿ ಹೇಳಿದೆ.
ಕಾಂಗ್ಲೋ ಗೈನೆಕಾಲಜಿಸ್ಟ್ ಆಗಿರುವ ಮುಕ್ವೆಗೆ ಅವರು ಲೈಂಗಿಕ ಹಿಂಸೆಗೆ ಬಲಿಯಾಗಿ ಗುಹ್ಯ ರೋಗಗಳಿಗೆ ಗುರಿಯಾದ ಸಹಸ್ರಾರು ಮಹಿಳೆಯರಿಗೆ ಚಿಕಿತ್ಸೆ ನೀಡಿದವರಾಗಿದ್ದಾರೆ.
ನಾದಿಯಾ ಮುರಾದ್ ಅವರು ಯುದ್ಧ ಮತ್ತು ಸಶಸ್ತ್ರ ಸಂಘರ್ಷದಲ್ಲಿ ಲೈಂಗಿಕ ಹಿಂಸೆಗೆ ಬಲಿಯಾದ ಮಹಿಳೆಯರಿಗೆ ಸೇವೆ ನೀಡಿದವರಾಗಿದ್ದಾರೆ. ಈಕೆ ಇರಾಕ್ನ ಯಾಜಿದಿ ಸಮುದಾಯಕ್ಕೆ ಸೇರಿದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ