ಸಾರ್ಕ್‌ ಸದಸ್ಯರ ವರ್ತನೆಯೇ ಒಗ್ಗಟ್ಟಿನ ಉತ್ತರ: ಪಾಕ್ ಗೆ ಭಾರತ ತಿರುಗೇಟು

Team Udayavani, Apr 11, 2020, 2:42 AM IST

ಸಾರ್ಕ್‌ ಸದಸ್ಯರ ವರ್ತನೆಯೇ ಒಗ್ಗಟ್ಟಿನ ಉತ್ತರ: ಪಾಕ್ ಗೆ ಭಾರತ ತಿರುಗೇಟು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ ವೈರಸ್‌ ಸೋಂಕಿನ ವಿರುದ್ಧ ಸಾರ್ಕ್‌ನ ಪ್ರತಿಯೊಂದು ಸದಸ್ಯ ರಾಷ್ಟ್ರವೂ ಹೇಗೆ ಒಗ್ಗಟ್ಟಿನಿಂದ ಹೋರಾಡುತ್ತಿವೆ ಎಂಬುದನ್ನು ಆಯಾ ರಾಷ್ಟ್ರಗಳ ವರ್ತನೆಯೇ ತೋರಿಸುತ್ತದೆ ಎನ್ನುವ ಮೂಲಕ ಭಾರತ, ಪಾಕ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದೆ.

ಪ್ರಧಾನಿ ಮೋದಿ ಅವರ ಕರೆಯಂತೆ ಸಾರ್ಕ್‌ ಕೋವಿಡ್ ವೈರಸ್‌ ತುರ್ತು ನಿಧಿಗೆ 3 ಮಿಲಿಯನ್‌ ಡಾಲರ್‌ ನೀಡುವುದಾಗಿ ಗುರುವಾರ ಘೋಷಿಸಿ, ಸೋಂಕಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ಯಾವುದೇ ಕ್ರಮಗಳು ಒಕ್ಕೂಟದ ಚೌಕಟ್ಟಿನೊಳಗೇ ಇರಬೇಕು ಎಂಬ ಬೇಡಿಕೆ ಇರಿಸಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಭೂತಾನ್‌, ಮಾಲ್ಡೀವ್ಸ್‌, ನೇಪಾಳ, ಶ್ರೀಲಂಕಾ ಸೇರಿ ಎಲ್ಲ ಸಾರ್ಕ್‌ ರಾಷ್ಟ್ರಗಳೂ ಆರಂಭದಲ್ಲೇ ತುರ್ತು ನಿಧಿಗೆ ತಮ್ಮ ಕೊಡುಗೆ ನೀಡಿವೆ. ಭಾರತ ಕೂಡ ಪ್ರಧಾನಿಯವರು ಹೇಳಿದ ಕೂಡಲೇ ಹಣ ಬಿಡುಗಡೆ ಮಾಡಿದೆ.

ಈ ನಿಟ್ಟಿನಲ್ಲಿ ಪಾಕಿಸ್ತಾನದ ವರ್ತನೆಯು ಸೋಂಕಿನ ವಿರುದ್ಧ ಅವರ ಹೋರಾಟದ ಗಂಭೀರತೆಯನ್ನು ತೋರುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್‌ ಶ್ರೀವಾಸ್ತವ ಅಭಿಪ್ರಾಯ ಪಟ್ಟಿದ್ದಾರೆ.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.