ಮಂಗಳನನ್ನೂ ಕಾಡಿತ್ತೇ ಹವಾಮಾನ ವೈಪರೀತ್ಯ?


Team Udayavani, Oct 12, 2022, 8:10 AM IST

ಮಂಗಳನನ್ನೂ ಕಾಡಿತ್ತೇ ಹವಾಮಾನ ವೈಪರೀತ್ಯ?

ವಾಷಿಂಗ್ಟನ್‌: ನಾಸಾದ ಪರ್ಸೆವೆರೆನ್ಸ್‌ ರೋವರ್‌ ಕೆಂಪು ಗ್ರಹದ ಅಂಗಳದ ಮಾದರಿಗಳನ್ನು ಸಂಗ್ರಹಿಸುವ ಕೆಲಸ ಮುಂದುವರಿಸಿರು ವಂತೆಯೇ, ಅಚ್ಚರಿಯ ಅಂಶವೊಂದನ್ನು ಫ್ರಾನ್ಸ್‌ನ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ. ಕೇವಲ ಭೂಮಿ ಮಾತ್ರವಲ್ಲ, ಮಂಗಳ ಗ್ರಹವೂ ಒಂದು ಕಾಲದಲ್ಲಿ ಹವಾಮಾನ ವೈಪ ರೀತ್ಯದ ಹೊಡೆತಕ್ಕೆ ಸಿಲುಕಿತ್ತು ಎಂಬು ದನ್ನು ಅವರು ಕಂಡುಕೊಂಡಿದ್ದಾರೆ.

ಮಂಗಳಗ್ರಹದ ಮಣ್ಣಿನಡಿ ಇರುವಂಥ ಸೂಕ್ಷ್ಮಾಣುಜೀವಿಗಳು ಕೆಂಪು ಗ್ರಹದಲ್ಲಿ ಶೀತಲಯುಗಕ್ಕೆ ನಾಂದಿಹಾಡಿ, ಅಲ್ಲಿನ ಇಡೀ ವಾತಾವರಣವನ್ನೇ ಬದಲಾಯಿಸಿದವು. ಹೀಗೆ ಉಂಟಾದ ಹವಾಮಾನ ಬದಲಾವಣೆಯಿಂದಾಗಿ ಹಲವು ಶತಮಾನಗಳ ಕಾಲ ಮಂಗಳ ಗ್ರಹವು ಬಂಜರು ಭೂಮಿಯಾಗಿ ಮಾರ್ಪಾಡಾಗಿರಬಹುದು ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.

ಸೂಕ್ಷ್ಮಾಣುಜೀವಿಗಳು ಶಕ್ತಿ ಮತ್ತು ಇಂಗಾಲದ ಮೂಲವಾಗಿ ಎಚ್‌2 ಮತ್ತು ಸಿಒ2ವನ್ನು ಸೇವಿಸಿ, ಮೀಥೇನ್‌ ತ್ಯಾಜ್ಯವನ್ನು ವಾತಾವರಣಕ್ಕೆ ಬಿಡುತ್ತಿದ್ದವು. ಇದುವೇ ಮಂಗಳನ ಹವಾಮಾನ ದಲ್ಲಿ ದೊಡ್ಡಮಟ್ಟದ ಬದಲಾವಣೆಯನ್ನು ಉಂಟುಮಾಡಿರ ಬಹುದು ಎಂದಿದ್ದಾರೆ ವಿಜ್ಞಾನಿಗಳು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.