ಪಾಕ್ನಲ್ಲಿದ್ದ ದಿಲೀಪ್ ಕುಮಾರ್ ಮನೆ ನೆಲಸಮ
Team Udayavani, Jun 17, 2017, 12:54 PM IST
ಪೇಶಾವರ: ಪಾಕಿಸ್ಥಾನದಲ್ಲಿ ಬಾಲಿವುಡ್ನ ಖ್ಯಾತ ನಟ ದಿಲೀಪ್ ಕುಮಾರ್ ಅವರ ಪೂರ್ವಿಕರು ವಾಸವಿದ್ದ ಮನೆ ಕುಸಿದುಬಿದ್ದಿದೆ. ಆದರೆ ಅದೇ ಜಾಗದಲ್ಲಿ ಅದೇ ಮಾದರಿಯಲ್ಲಿ ಮನೆಯನ್ನು ಪುನರ್ ನಿರ್ಮಾಣ ಮಾಡುವುದಾಗಿ ಪಾಕ್ ಅಧಿಕಾರಿಗಳು ಹೇಳಿದ್ದಾರೆ. 2014ರಲ್ಲೇ ಪ್ರಾಚ್ಯವಸ್ತು ಇಲಾಖೆ ಇದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿದ್ದರೂ, ನಿರ್ಲಕ್ಷಿಸಿದ ಸರ್ಕಾರದ ಕ್ರಮಕ್ಕೆ ಅನೇಕರು ಅಪಸ್ವರ ಎತ್ತಿದ್ದರು. ಶಿಥಿಲಾವಸ್ಥೆಯಲ್ಲಿದ್ದ ಮನೆ ಇದೀಗ ಕುಸಿದು ಬಿದ್ದಿದ್ದು, ವಿಷಯ ತಿಳಿದು ದಿಲೀಪ್ ಕುಮಾರ್ರ ಪತ್ನಿ ಸಾಯಿರಾ ಬಾನು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ