ಐಸಿಜೆ ಚುನಾವಣೆ: ಬ್ರಿಟನ್‌ ಡರ್ಟಿ ಪಾಲಿಟಿಕ್ಸ್‌?


Team Udayavani, Nov 20, 2017, 9:53 AM IST

62.jpg

ವಿಶ್ವಸಂಸ್ಥೆ: ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯ ಮೂರ್ತಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಬ್ರಿಟನ್‌ ತನ್ನ ಸದಸ್ಯತ್ವ ಉಳಿಸಿಕೊಳ್ಳಲಿಕ್ಕಾಗಿ ಕೀಳು ಮಟ್ಟದ ರಾಜಕೀಯ ನಡೆಸುತ್ತಿದೆ ಎಂದು ಮೂಲಗಳು ಹೇಳುತ್ತಿವೆ. ಪ್ರತಿಷ್ಠಿತ ಹುದ್ದೆಗಾಗಿ ಸೋಮ ವಾರ ಅಂತಾರಾಷ್ಟ್ರೀಯ ಕೋರ್ಟ್‌ನಲ್ಲಿ ಮರು ಚುನಾವಣೆ ನೆರವೇರಲಿದೆ. 96 ವರ್ಷಗಳ ಇತಿಹಾಸ ಹೊಂದಿರುವ ಬ್ರಿಟನ್‌ನ ಅಭ್ಯರ್ಥಿ ಕ್ರಿಸ್ಟೋಫ‌ರ್‌ ಗ್ರೀನ್‌ವುಡ್‌ ಹಾಗೂ ಭಾರತದ ನ್ಯಾ| ದಲ್ವಿàರ್‌ ಭಂಡಾರಿ ನಡುವೆ ಸಮಬಲದ ಪೈಪೋಟಿ ಏರ್ಪಟ್ಟಿದೆ ಎಂದು ರಾಜತಾಂತ್ರಿಕ ಅಧಿಕಾರಿ ಮೂಲಗಳು ಹೇಳುತ್ತಿವೆ.

ಈಗಾಗಲೇ ವಿಶ್ವ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ಐದು ಸುತ್ತಿನ ಮತದಾನ ನಡೆದಿದೆ. ಆದರೂ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. 9 ವರ್ಷಗಳ ಅವಧಿಗಾಗಿ ಪ್ರತಿ 3 ವರ್ಷಕ್ಕೊಮ್ಮೆ 15 ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆ ಹಾಗೂ ಭದ್ರತಾ ಮಂಡಳಿ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿವೆ. ಈ ಹಿಂದೆ ನಡೆದ ಪ್ರಕ್ರಿಯೆಯಲ್ಲಿ ಸಾಮಾನ್ಯ ಸಭೆಯಲ್ಲಿ ಭಾರತದ ನ್ಯಾ| ದಲ್ವೀರ್‌  ಭಂಡಾರಿ ಪ್ರಾಬಲ್ಯ ಮೆರೆದಿದ್ದರೆ, ಭದ್ರತಾ ಮಂಡಳಿಯಲ್ಲಿ ಗ್ರೀನ್‌ವುಡ್‌ ಪಾರಮ್ಯ ಮೆರೆದಿದ್ದರು. 

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.