ಈಗ ಚೀನಾ-ಅಮೆರಿಕ ಭಾಯಿ ಭಾಯಿ!
Team Udayavani, Nov 10, 2017, 11:01 AM IST
ಬೀಜಿಂಗ್: ಏಷ್ಯಾ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಚೀನಾ ಜತೆಗಿನ 1700 ಕೋಟಿ ರೂ.ಗೂ ಹೆಚ್ಚಿನ ಒಪ್ಪಂದಕ್ಕೂ ಸಹಿ ಹಾಕಿದ್ದಾರೆ. ಜತೆ ಜೊತೆಗೆ ಅಣ್ವಸ್ತ್ರ ಕ್ಷಿಪಣಿ ಪರೀಕ್ಷಿಸಿ ಬೆದರಿಕೆಯೊಡ್ಡುತ್ತಿರುವ ಉತ್ತರ ಕೊರಿಯಾ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವ ವಿಚಾರದಲ್ಲಿಯೂ ಮಾತುಕತೆ ನಡೆಸಿದ್ದಾರೆ.
ದ್ವಿಪಕ್ಷೀಯ ಮಾತುಕತೆಗೂ ಮೊದಲು ಚೀನಾದ ಸೇನಾ ಪಡೆಯಿಂದ ಟ್ರಂಪ್ ಅವರಿಗೆ ಭವ್ಯ ಸ್ವಾಗತ ನೀಡಲಾಗಿದೆ. ಉಭಯ ರಾಷ್ಟ್ರಗಳ ಬಾಂಧವ್ಯ ವೃದ್ಧಿ, ಸಹಕಾರ ಸೇರಿದಂತೆ ಪ್ರಮುಖ ಕೆಲವು ಒಪ್ಪಂದಗಳಿಗೆ ಸಹಿಮಾಡಿದ್ದೇವೆ ಎಂದು ಜಿನ್ಪಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?