ನೊಬೆಲ್ ಪುರಸ್ಕೃತೆಯ ಅವಮಾನಿಸಿದ ಟ್ರಂಪ್‌

Team Udayavani, Jul 19, 2019, 5:00 AM IST

ವಾಷಿಂಗ್ಟನ್‌: ನೊಬೆಲ್ ಪುರಸ್ಕೃತೆ ನಾದಿಯಾ ಮುರಾದ್‌ರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವಮಾನಿಸಿದ ಘಟನೆ ಇತ್ತೀಚೆಗೆ ನಡೆದಿದೆ. ಅಮೆರಿಕದಲ್ಲಿ ನಡೆಯುತ್ತಿರುವ ವಿವಿಧ ಧರ್ಮಗಳ ಪ್ರತಿನಿಧಿಗಳು ಹಾಗೂ ಹೋರಾಟಗಾರರ ಸಭೆಯಲ್ಲಿ ಭೇಟಿಯಾದ ಯಜಿದಿ ಹೋರಾಟಗಾರ್ತಿ ನಾದಿಯಾ ಮುರಾದ್‌, ತನ್ನ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡಿದ್ದಾಳೆ. ಅಲ್ಲದೆ, ನಮ್ಮ ಸಮುದಾಯವನ್ನು ರಕ್ಷಿಸಲು ಏನಾದರೂ ಕ್ರಮ ಕೈಗೊಳ್ಳಿ ಎಂದು ಟ್ರಂಪ್‌ರನ್ನು ಕೇಳಿಕೊಂಡಿದ್ದಾಳೆ.

ಈ ಹೋರಾಟದಲ್ಲಿ ನಾನು ನನ್ನ ಕುಟುಂಬವನ್ನು ಕಳೆದುಕೊಂಡೆ ಎಂದಾಗ, ‘ಅದಕ್ಕಾಗಿಯೇ ನೊಬೆಲ್ ಪುರಸ್ಕಾರವನ್ನು ನಿಮಗೆ ನೀಡಿದ್ದಾರೆಯೇ? ಯಾವ ಕಾರಣಕ್ಕಾಗಿ ನಿನಗೆ ನೊಬೆಲ್ ನೀಡಿದರು?’ ಎಂದು ಟ್ರಂಪ್‌ ಪ್ರಶ್ನಿಸಿದ್ದಾರೆ. ಇದರಿಂದ ಅವಾಕ್ಕಾದ ಮುರಾದ್‌, ಇದು ಕೇವಲ ಒಂದು ಕುಟುಂಬದ ಸಮಸ್ಯೆಯಲ್ಲ. ಇಡೀ ಇರಾಕ್‌ ಮತ್ತು ಸಿರಿಯಾದ ಸಮಸ್ಯೆ ಎಂದು ಹೇಳಿದ್ದಾರೆ. ಅಲ್ಲದೆ, ‘ಈಗ ಐಸಿಸ್‌ ಉಪಟಳ ನಿಂತಿದೆ. ಕುರ್ದಿಶ್‌ ಉಪಟಳ ಶುರುವಾಗಿದೆಯೇ?’ ಎಂದೂ ಅವರು ಪ್ರಶ್ನಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ