ಟ್ರಂಪ್‌ ವಾಗ್ಧಂಡನೆ: 2 ನಿರ್ಣಯ ರವಾನೆ

Team Udayavani, Jan 17, 2020, 7:41 AM IST

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಟ್ರಂಪ್‌ ವಿರುದ್ಧ ಜಾರಿಯಲ್ಲಿರುವ ಮಹಾಭಿಯೋಗ ಪ್ರಕ್ರಿಯೆಯ ಭಾಗವಾಗಿ ಅಮೆರಿಕ ಸಂಸತ್‌ನ ಕೆಳಮನೆಯಿಂದ ಮೇಲ್ಮನೆ ಸೆನೆಟ್‌ಗೆ 2 ನಿರ್ಣಯ ಕಳುಹಿಸಿಕೊಡಲಾಗಿದೆ.

ಇದಕ್ಕೆ ಹೌಸ್‌ ಆಫ್ ರೆಪ್ರಸೆಂಟೇಟಿವ್ಸ್‌ನ ಸ್ಪೀಕರ್‌ ನಾನ್ಸಿ ಪೆಲೋಸಿ ಸಹಿ ಹಾಕಿದ್ದಾರೆ. ಅದರಲ್ಲಿ ಟ್ರಂಪ್‌ ವಿರುದ್ಧ ಅಧಿಕಾರ ದುರ್ಬಳಕೆ, ಕಾಂಗ್ರೆಸ್‌ಗೆ ಅಡ್ಡಿ ಎಂಬ ಆರೋಪಗಳಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ