ಟ್ರಂಪ್‌ ವಿರುದ್ಧ ಶೀಘ್ರ ಬಂಧನ ಆದೇಶ? ಅಶ್ಲೀಲ ನಟಿ ಜತೆಗಿನ ಸಂಬಂಧ ಮುಚ್ಚಿಟ್ಟ ಆರೋಪ

ನ್ಯೂಯಾರ್ಕ್‌ನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್

Team Udayavani, Mar 26, 2023, 7:40 AM IST

ಟ್ರಂಪ್‌ ವಿರುದ್ಧ ಶೀಘ್ರ ಬಂಧನ ಆದೇಶ? ಅಶ್ಲೀಲ ನಟಿ ಜತೆಗಿನ ಸಂಬಂಧ ಮುಚ್ಚಿಟ್ಟ ಆರೋಪ

ನ್ಯೂಯಾರ್ಕ್‌:ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಬಂಧನ ಸಾಧ್ಯತೆ ಅಧಿಕವಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನ್ಯೂಯಾರ್ಕ್‌ನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

2016ರ ಅಧ್ಯಕ್ಷೀಯ ಚುನಾವಣೆಗಾಗಿ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ಚಿತ್ರನಟಿ ಸ್ಟಾರ್ಮಿ ಡೇನಿಯೆಲ್ಸ್‌ ಜೊತೆಗೆ ದೈಹಿಕ ಸಂಪರ್ಕ ಹೊಂದಿದ್ದರು ಎಂಬ ವಿಚಾರ ಚರ್ಚೆಗೆ ಬಂದಿತ್ತು. ಅದರ ಬಗ್ಗೆ ಬಾಯಿ ಬಿಡದಂತೆ 1,30,000 ಡಾಲರ್‌ ಮೊತ್ತ ನೀಡಿದ್ದರು ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಲೋಯರ್‌ ಮ್ಯಾನ್‌ಹಟನ್‌ ಕೋರ್ಟ್‌ ಶೀಘ್ರದಲ್ಲಿಯೇ ತೀರ್ಪು ಪ್ರಕಟಿಸಲಿದೆ. ಒಂದು ವೇಳೆ ಟ್ರಂಪ್‌ ಬಂಧನ ಆಗಿದ್ದೇ ಆದರೆ, ಅಮೆರಿಕದ ಇತಿಹಾಸದಲ್ಲಿಯೇ ಬಂಧನಕ್ಕೆ ಒಳಗಾದ ಮೊದಲ ಮಾಜಿ ಅಧ್ಯಕ್ಷ ಎಂಬ ಕುಖ್ಯಾತಿಗೂ ಅವರು ಪಾತ್ರರಾಗಲಿದ್ದಾರೆ. ಒಂದುವೇಳೆ ಟ್ರಂಪ್‌ ತಪ್ಪಿತಸ್ಥರೆಂದು ಕೋರ್ಟ್‌ ಪ್ರಕಟಿಸಿದರೆ ರಿಪಬ್ಲಿಕನ್‌ ಪಕ್ಷದ ಕಾರ್ಯಕರ್ತರು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. 2024ರ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ.

ಹಿಂಸಾಚಾರ ಖಚಿತ:
ಒಂದು ವೇಳೆ ತಮ್ಮನ್ನು ತಪ್ಪಿತಸ್ಥ ಎಂದು ಘೋಷಣೆ ಮಾಡಿದರೆ ನ್ಯೂಯಾರ್ಕ್‌ನಲ್ಲಿ ಹಿಂಸಾಚಾರ ನಡೆದು, ಸಾವು ನೋವು ಉಂಟಾಗಲಿದೆ. ಜತೆಗೆ ಅಲ್ಲೋಲಕಲ್ಲೋಲ ಸ್ಥಿತಿ ಉಂಟಾಗಲಿದೆ ಎಂದು ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

ತಮ್ಮದೇ ಆಗಿರುವ ಟ್ರಾಥ್‌ ಸೋಷಿಯಲ್‌ ಸಾಮಾಜಿಕ ತಾಣದಲ್ಲಿ, ಬರೆದುಕೊಂಡಿರುವ ಅವರು, ಕೋರ್ಟ್‌ನ ಮುಖ್ಯ ಜ್ಯೂರಿ ವಿರುದ್ಧವೂ ಹರಿಹಾಯ್ದಿದ್ದಾರೆ. ಒಮ್ಮೆಯಂತೂ, ಜ್ಯೂರಿ ಆಲ್ವಿನ್‌ ಬ್ರ್ಯಾಗ್‌ ತಲೆ ಹಿಂಭಾಗ ಬೇಸ್‌ಬಾಲ್‌ ಬ್ಯಾಟನ್ನು ತಾವೇ ಕೆತ್ತುತ್ತಿರುವ ಚಿತ್ರವನ್ನು ಟ್ರಂಪ್‌ ಹಾಕಿಕೊಂಡಿದ್ದಾರೆ.

ಟಾಪ್ ನ್ಯೂಸ್

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

mysore

ಕುರುಬೂರು ಅಪಘಾತ ಪ್ರಕರಣ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

1-wewqe

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

kerala

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US President Joe Biden stumbled on stage

Video: ವೇದಿಕೆಯ ಮೇಲೆ ಎಡವಿ ಬಿದ್ದ ಅಮೆರಿಕ ಅಧ್ಯಕ್ಷ ಜೋ ಬಿಡೆನ್

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ