Udayavni Special

ಕೊರೊನಾ ಭೀತಿ: ವೈದ್ಯಕೀಯ ಪರೀಕ್ಷೆಗೆ ಒಳಪಟ್ಟ ಡೊನಾಲ್ಡ್ ಟ್ರಂಪ್; ನೆಗೆಟಿವ್ ವರದಿ


Team Udayavani, Mar 15, 2020, 7:49 AM IST

donald-trump-corona-test-negetive

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೊನಾ ವೈರಸ್ ಪರೀಕ್ಷೆ ಮಾಡಿಸಿದ್ದು ವರದಿಯಲ್ಲಿ ನೆಗೆಟಿವ್ ಬಂದಿರುವುದಾಗಿ ವೈಟ್ ಹೌಸ್ ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಗತಿಕವಾಗಿ ಮಹಾಮಾರಿ ಕೊರೊನಾ ವೈರಸ್ ಮರಣ ಮೃದಂಗವನ್ನು ಬಾರಿಸಿದ್ದು ಅಮೆರಿಕಾದಲ್ಲಿ ಬಲಿಯಾದವರ ಸಂಖ್ಯೆ 50ರ ಗಡಿ ದಾಟಿದೆ. ಇದಕ್ಕಾಗಿ ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ ವಿಪ್ಪತ್ತು ಘೋಷಿಸಿ, ತಾವೂ ಕೂಡ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು.

ಕೆಲವು ದಿನಗಳ ಹಿಂದಷ್ಟೆ ಕೆಲವು ಬ್ರೆಜಿಲಿಯನ್ ಅಧಿಕಾರಿಗಳು ಪ್ಲೊರಿಡಾದ ನಿವಾಸದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿದ್ದರು. ಈ ಅಧಿಕಾರಿಗಳಿಗೆ ಕೊರೊನಾ ವೈರಸ್ ಪಾಸಿಟಿವ್ ವರದಿ ಬಂದುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಟ್ರಂಪ್ ಕೂಡ ಪರೀಕ್ಷೆ ಮಾಡಿಸಿದ್ದರು.

ಈ ಕುರಿತು ಮಾತನಾಡಿದ ಅವರು, ಜಗತ್ತಿಗೆ ಮಾರಕವಾಗಿ ಪರಣಮಿಸಿದ ವೈರಸ್ ಅನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದ ಮೊದಲೇ ನಿಗದಿಯಾಗಿದ್ದ ಬ್ರಿಟನ್, ಐರ್ಲೆಂಡ್ ಸೇರಿದಂತೆ ಇನ್ನೀತರ ದೇಶಗಳ ಭೇಟಿಯನ್ನು ಟ್ರಂಪ್ ರದ್ದು ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bomb

ಅಫ್ಘಾನಿಸ್ಥಾನದಲ್ಲಿ ಶಿಯಾಗಳನ್ನ ಗುರಿಯಾಗಿರಿಸಿಕೊಂಡು ಮುಂದುವರಿದ ದಾಳಿ

ಅಫ್ಘಾನ್: ಕಂದಾಹಾರ್ ಮಸೀದಿಯೊಳಗೆ ಬಾಂಬ್ ಸ್ಫೋಟ, ನೂರಾರು ಮಂದಿ ಸಾವು?

ಅಫ್ಘಾನ್: ಕಂದಾಹಾರ್ ಮಸೀದಿಯೊಳಗೆ ಬಾಂಬ್ ಸ್ಫೋಟ, ನೂರಾರು ಮಂದಿ ಸಾವು?

ಹಿಂದೂ ದೇವಾಲಯದ ಮೇಲೆ ಯಾವುದೇ ಧರ್ಮದವರು ದಾಳಿ ನಡೆಸಿದ್ರೂ ಶಿಕ್ಷೆ ಖಚಿತ: ಹಸೀನಾ

ಹಿಂದೂ ದೇವಾಲಯದ ಮೇಲೆ ಯಾವುದೇ ಧರ್ಮದವರು ದಾಳಿ ನಡೆಸಿದ್ರೂ ಶಿಕ್ಷೆ ಖಚಿತ: ಹಸೀನಾ

ಬಾಂಗ್ಲಾದೇಶ: ದುರ್ಗಾ ಪೂಜಾ ಮಂಟಪದ ಮೇಲೆ ದಾಳಿ, ಮೂರ್ತಿಗಳು ಧ್ವಂಸ, ಮೂವರ ಹತ್ಯೆ

ಬಾಂಗ್ಲಾದೇಶ: ದುರ್ಗಾ ಪೂಜಾ ಮಂಟಪದ ಮೇಲೆ ದಾಳಿ, ಮೂರ್ತಿಗಳು ಧ್ವಂಸ, ಮೂವರ ಹತ್ಯೆ

fire

13 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ : 46 ಮಂದಿ ಸಜೀವ ದಹನ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.