ದೊಡ್ಡ, ಶಕ್ತಿಯುತ ನ್ಯೂಕ್ಲಿಯರ್‌ ಬಟನ್‌ ಇಟ್ಟುಕೊಳ್ಳಿ: ಟ್ರಂಪ್‌

Team Udayavani, Jan 3, 2018, 11:27 AM IST

Trump-700.jpg

ನ್ಯೂಯಾರ್ಕ್‌ : ‘ನ್ಯೂಕ್ಲಿಯರ್‌ ಬಟನ್‌ ನನ್ನ ಟೇಬಲ್‌ ಮೇಲೆಯೇ ಇದೆ’ ಎಂದು ತನ್ನ ಹೊಸ ವರ್ಷದ ಸಂದೇಶದಲ್ಲಿ ಅಮೆರಿಕಕ್ಕೆ ಬೆದರಿಕೆ ಹಾಕಿದ್ದ ಉತ್ತರ ಕೊರಿಯದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಗೆ ಖಡಕ್‌ ಉತ್ತರ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು “ಹೆಚ್ಚು ದೊಡ್ಡದಾದ,ಹೆಚ್ಚು ಶಕ್ತಿಯತವಾದ ಮತ್ತು ಸರಿಯಾಗಿ ಕೆಲಸ ಮಾಡಬಲ್ಲ ನ್ಯೂಕ್ಲಿಯರ್‌ ಬಟನ್‌ ಇಟ್ಟುಕೊಳ್ಳಿ” ಎಂದು ವ್ಯಂಗ್ಯವಾಡಿದ್ದಾರೆ. 

ಉತ್ತರ ಕೊರಿಯ ಸರ್ವಾಧಿಕಾರಿ ಕಿಮ್‌ ಅವರು ನಿನ್ನೆಯಷ್ಟೇ ತನ್ನ ದೇಶದ ವಿಜ್ಞಾನಿಗಳಿಗೆ ಅತ್ಯಂತ ದೊಡ್ಡ ಖಂಡಾಂತರ ಅಣು ಕ್ಷಿಪಣಿಯನ್ನು ನಿರ್ಮಿಸುವಂತೆ ಕೇಳಿಕೊಂಡಿದ್ದು ದೇಶದಲ್ಲಿನ ಸರ್ವಾಧಿಕಾರಿ ಆಡಳಿತೆಯ 70ನೇ ವರ್ಷಾಚರಣೆಯ ಸಂದರ್ಭದಲ್ಲಿ ಈ ವರ್ಷ ಸೆಪ್ಟಂಬರ್‌ ನಲ್ಲಿ ಅದನ್ನು ಬಳಕೆಗೆ ತರುವಂತೆ ಮಾಡಬೇಕೆಂದು ಕಟ್ಟಪ್ಪಣೆ ಮಾಡಿದ್ದರು. 

ಆ ಹಿನ್ನೆಲೆಯಲ್ಲಿ ಟ್ರಂಪ್‌ ಟ್ವಿಟರ್‌ ಮೂಲಕ  ಕಿಮ್‌ಗೆ ವ್ಯಂಗ್ಯದ ಉತ್ತರ ನೀಡಿ, “ನನ್ನ ಬಳಿ ಕೆಲಸ ಮಾಡಬಲ್ಲ ನ್ಯೂಕ್ಲಿಯರ್‌ ಬಟನ್‌ ಇದೆ’ ಎಂದು ಹೇಳಿದ್ದರು.

ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ಉತ್ತರ ಕೊರಿಯ ಎಲ್ಲ ಅಂತಾರಾಷ್ಟ್ರೀಯ ಎಚ್ಚರಿಕೆಗಳನ್ನು ಕಡೆಗಣಿಸಿ ತನ್ನ ಆರನೇ ಮತ್ತು ಅತ್ಯಂತ ಪ್ರಬಲ ಅಣ್ವಸ್ತ್ರ ಪರೀಕ್ಷೆಯನ್ನು ಕೈಗೊಂಡಿತ್ತು. 

ಈ ಪರೀಕ್ಷೆಯ ಬಳಿಕ ಉತ್ತರ ಕೊರಿಯ ತಾನಿನ್ನು  ಅಮೆರಿಕ ಸಹಿತ ವಿಶ್ವದ ಯಾವ ಮೂಲೆಯನ್ನೂ ಗುರಿ ಇಟ್ಟು ದಾಳಿ ಮಾಡುವ ಖಂಡಾಂತರ ಅಣು ಕ್ಷಿಪಣಿಗಳ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡುವುದಾಗಿ ಬೆದರಿಕೆ ಹಾಕಿತ್ತು. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.