Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ


Team Udayavani, Apr 16, 2024, 6:00 AM IST

ISREL

ಜೆರುಸಲೇಂ/ವಾಷಿಂಗ್ಟನ್‌: ದಾಳಿ ನಡೆಸಿದ ಇರಾನ್‌ ವಿರುದ್ಧ ಪ್ರತೀಕಾರದ ಕ್ರಮ ಬೇಡ ಎಂದು ಇಸ್ರೇಲ್‌ಗೆ ಜಗತ್ತಿನ ಹಲವು ರಾಷ್ಟ್ರಗಳು ಒತ್ತಡ ಹೇರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬ್ರಿಟನ್‌ ಗೃಹ ಸಚಿವ ಡೇವಿಡ್‌ ಕ್ಯಾಮರೂನ್‌ ಇರಾನ್‌ ಮೇಲೆ ಇಸ್ರೇಲ್‌ ನಡೆಸುವ ದಾಳಿಗೆ ಬೆಂಬಲ ಇಲ್ಲ ಎಂದು ಹೇಳಿದ್ದಾರೆ. ಫ್ರಾನ್ಸ್‌ ಅಧ್ಯಕ್ಷ ಇಮಾನ್ಯುವೆಲ್‌ ಮ್ಯಾಕ್ರನ್‌ ಕೂಡ ಪ್ರತೀಕಾರದ ಕ್ರಮ ಸಲ್ಲದು. ಈ ಬಗ್ಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದ್ದಾರೆ.

ಸಿರಿಯಾದಲ್ಲಿ ತನ್ನ ರಾಯಭಾರ ಕಚೇರಿ ಮೇಲೆ ನಡೆದಿದ್ದ ದಾಳಿಗೆ ಇಸ್ರೇಲ್‌ ಕಾರಣವೆಂದು ಆರೋಪಿಸಿ ರುವ ಇರಾನ್‌ ರವಿವಾರ ಆ ದೇಶದ ಮೇಲೆ ದಾಳಿ ನಡೆಸಿತ್ತು.

ನಮಗೆ ಮೊದಲೇ ಮಾಹಿತಿ ನೀಡಿಲ್ಲ

ಇಸ್ರೇಲ್‌ ಮೇಲೆ ದಾಳಿ ನಡೆಸುವುದಾಗಿ ಇರಾನ್‌ ನಮಗೆ ಮೊದಲೇ ಮಾಹಿತಿ ನೀಡಿಲ್ಲ. ಯುದ್ಧ ಆರಂಭವಾದ ಅನಂತರ ನಮ್ಮನ್ನು ಸಂಪರ್ಕಿಸಿದರು ಎಂದು ಅಮೆರಿಕ ಆರೋಪಿಸಿದೆ. ರವಿವಾರ ಮಾತನಾಡಿದ್ದ ಇರಾನ್‌ ಸಚಿವರು, ಅಮೆರಿಕಕ್ಕೆ ದಾಳಿ ಬಗ್ಗೆ ಮಾಹಿತಿ ನೀಡಲಾಗಿತ್ತು ಎಂದಿದ್ದರು.

ಕೂಡಲೇ ಎರಡೂ ರಾಷ್ಟ್ರಗಳು ಕದನ ವಿರಾಮ ಘೋಷಿಸಬೇಕು. ಇರಾನ್‌ ವಶದಲ್ಲಿರುವ ಹಡಗು ಸಿಬಂದಿಯನ್ನು ಬಿಡುಗಡೆಗೊಳಿಸಬೇಕು ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ತಿಳಿಸಿದ್ದಾರೆ.
ವಾರಾಂತ್ಯದೊಳಗೆ ಪ್ರತಿದಾಳಿ: ಇರಾನ್‌ ಮೇಲೆ ವಾರಾಂತ್ಯದೊಳಗೆ ಪ್ರತಿ ದಾಳಿ ನಡೆಸುತ್ತೇವೆ ಎಂದು ಇಸ್ರೇಲ್‌ ಸೇನಾ ಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.