ಬುರ್ಕಿನಾ ಫಾಸೊದಲ್ಲಿ ಗುಂಡಿನ ದಾಳಿ: 24 ಸಾವು
Team Udayavani, Feb 18, 2020, 1:16 AM IST
ಒಗುಡಾಗೋ: ದಕ್ಷಿಣ ಆಫ್ರಿಕಾದ ಬುರ್ಕಿನಾ ಫಾಸೊದಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿ, ಚರ್ಚ್ನ ಪಾದ್ರಿ ಸೇರಿದಂತೆ 24 ಜನರನ್ನು ಹತ್ಯೆಗೈದಿರುವ ಘಟನೆ ಸೋಮವಾರ ನಡೆದಿದೆ.
ದಾಳಿಯ ಬಳಿಕ ದುಷ್ಕರ್ಮಿಯು ಇತರೆ ಮೂವರನ್ನು ಅಪಹರಣ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ