ಬೆಂಗ್ಳೂರು ಬಳಿಕ ಒಡಿಶಾದಲ್ಲಿ ಡ್ರೋಣ್‌ ಸಮೀಕ್ಷೆ


Team Udayavani, Jul 26, 2018, 6:00 AM IST

29.jpg

ಬ್ಯಾಂಕಾಕ್‌: ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಏಳು ವರ್ಷಗಳ ಕಾಲ ಸ್ಯಾಟಲೈಟ್‌ಗಳನ್ನು ಬಳಸಿ ಆಸ್ತಿ ಸಮೀಕ್ಷೆ-ಅಧ್ಯಯನ ಮುಕ್ತಾಯ ವಾಗಿತ್ತು. ಇದೀಗ ಡ್ರೋಣ್‌ಗಳನ್ನು ಬಳಕೆ ಮಾಡಿಕೊಂಡು ಕೊಳಚೆ ಪ್ರದೇಶಗಳ ಅಧ್ಯಯನ ನಡೆಸಲು ಉದ್ದೇಶಿಸಲಾಗಿದೆ. ಇಂಥ ಪ್ರಯತ್ನಕ್ಕೆ ಒಡಿಶಾ ಸರಕಾರ ಮುಂದಾಗಿದೆ. ಅದರ ಮೂಲಕ ಅಲ್ಲಿರುವ 2 ಲಕ್ಷಕ್ಕೂ ಅಧಿಕ ಮಂದಿಗೆ ವರ್ಷಾಂತ್ಯದ ಒಳಗಾಗಿ ಹಕ್ಕುಪತ್ರ ನೀಡಲು ನಿರ್ಧರಿಸಿದೆ. ಭೌತಿಕವಾಗಿ ಆಸ್ತಿ ಮತ್ತು ಸ್ಥಳ ಸಮೀಕ್ಷೆಯನ್ನು ನಡೆಸಲು ವರ್ಷಗಳೇ ಬೇಕಾಗುವುದಕ್ಕೆ ಕೇವಲ ಕೆಲವೇ ತಿಂಗಳುಗಳಲ್ಲಿ ಸಮೀಕ್ಷೆ ನಡೆಸಿ ಅದನ್ನು ಮುಕ್ತಾಯ ಗೊಳಿಸಲಾಗುತ್ತದೆ ಎಂದು ಒಡಿಶಾ ವಸತಿ ಆಯುಕ್ತ ಜಿ.ಮತಿ ವತನನ್‌ ಹೇಳಿದ್ದಾರೆ. 

ಇದೇ ಮಾದರಿಯ ಕ್ರಮವನ್ನು ಮಹಾರಾಷ್ಟ್ರ ಸರಕಾರ ಕೂಡ ಕೈಗೊಳ್ಳಲಿದೆ. ಶೇ.60ರಷ್ಟು ಮಂದಿ ಮುಂಬಯಿನಲ್ಲಿ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿಯೂ ಕೂಡ ಕೊಳಚೆ ಪ್ರದೇಶಗಳಲ್ಲಿನ ವಸತಿ ಪ್ರದೇಶವನ್ನು ಸಮರ್ಪಕವಾಗಿ ಗುರುತಿಸಲು ಡ್ರೋಣ್‌ಗಳನ್ನು ಬಳಕೆ ಮಾಡಲಿದೆ. 

ಬೆಂಗಳೂರಿನಲ್ಲಿ ಸ್ಯಾಟಲೈಟ್‌ ಮೂಲಕ ಆಸ್ತಿ ಸಮೀಕ್ಷೆಯ ದಾಖಲೆಗಳನ್ನು ಅಧ್ಯಯನ ಮಾಡಿದ ನಾರ್ತ್‌ ಕ್ಯಾರೊಲಿನಾ ವಿವಿಯ ಪ್ರಾಧ್ಯಾಪಕ ನಿಖೀಲ್‌ ಖಾಜಾ ಮಾತನಾಡಿ, ಯಾವ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ನೆಲೆಸಿದ್ದಾರೆ ಮತ್ತು ಸ್ಥಳೀಯ ಆಡಳಿತಕ್ಕೆ ಅವರಿಗೆ ಸೂಕ್ತ ನೆರವು ನೀಡುವ ನಿಟ್ಟಿನಲ್ಲಿ ಈ ಮಾಹಿತಿ ನೆರವಾಗಲಿದೆ ಎಂದಿದ್ದಾರೆ.

ನಗರ ಪ್ರದೇಶಗಳಲ್ಲಿನ ಆಸ್ತಿ ಬಗ್ಗೆ ಸೂಕ್ತ ಸಮೀಕ್ಷೆ  ನಡೆಸದೇ ಇದ್ದರೆ, ಜನರಿಗೆ ತಕ್ಕಂತೆ ನೀತಿ ರೂಪಿಸುವುದು ಕಷ್ಟವೆಂದುಅಧ್ಯಯನದಲ್ಲಿ ಭಾಗಿಯಾಗಿದ್ದ ಅನಿರುದ್ಧ್ ಕೃಷ್ಣ ಹೇಳಿದ್ದಾರೆ. 

ಟಾಪ್ ನ್ಯೂಸ್

1-adasda

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ : ಮೂರೂವರೆ ಗಂಟೆಗಳ ಹುಡುಕಾಟ

thumb 6

ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

heavy rain; holiday for schools in dharwad

ಮುಂದುವರಿದ ಮಳೆ: ಧಾರವಾಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thumb 6

ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್

ಅಮೆರಿಕಕ್ಕೆ ಈಗ ಮಂಕಿಪಾಕ್ಸ್‌ ಭೀತಿ: ಭಾರತದಲ್ಲಿ ಹೇಗಿದೆ ಪರಿಸ್ಥಿತಿ?

ಅಮೆರಿಕಕ್ಕೆ ಈಗ ಮಂಕಿಪಾಕ್ಸ್‌ ಭೀತಿ: ಭಾರತದಲ್ಲಿ ಹೇಗಿದೆ ಪರಿಸ್ಥಿತಿ?

thumb 2

ಮುಖ ಮುಚ್ಚಿ ವಾರ್ತೆ ಓದಿ: ತಾಲಿಬಾನ್‌ ಆಡಳಿತ ಹೊಸ ಫ‌ರ್ಮಾನು

ತಾಳೆ ಎಣ್ಣೆ ರಫ್ತು ನಿಷೇಧ ತೆರವಿಗೆ ಇಂಡೋನೇಷ್ಯಾ ನಿರ್ಧಾರ: ಬೆಲೆ ಇಳಿಕೆ ಸಾಧ್ಯತೆ

ತಾಳೆ ಎಣ್ಣೆ ರಫ್ತು ನಿಷೇಧ ತೆರವಿಗೆ ಇಂಡೋನೇಷ್ಯಾ ನಿರ್ಧಾರ: ಬೆಲೆ ಇಳಿಕೆ ಸಾಧ್ಯತೆ

thumb 3

ಟ್ರಂಪ್‌ ಬರಹಗಳಿಗೆ ಟ್ವಿಟರ್‌ ಮತ್ತೆ ನಿಷೇಧ

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

7

ಹುಬ್ಬಳ್ಳಿಯಲ್ಲಿ ಏಷ್ಯಾದ ಅತಿ ದೊಡ್ಡ ಭಗವದ್ಗೀತಾ ಜ್ಞಾನಲೋಕ ಅನಾವರಣ

1-adasda

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ : ಮೂರೂವರೆ ಗಂಟೆಗಳ ಹುಡುಕಾಟ

tobacco

ತಂಬಾಕು ವ್ಯಸನ ನಿಯಂತ್ರ ಣಕ್ಕೆ ಮಾನಿಟರಿಂಗ್‌ ಸ್ಕ್ವ್ಯಾಡ್‌

thumb 6

ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್

6

ಕೆಎಂಎಫ್: ದಾಖಲೆ ಪ್ರಮಾಣದ ಹಾಲು ಉತ್ಪಾದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.