Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!


Team Udayavani, May 21, 2024, 6:52 AM IST

1-wewew

ದುಬಾೖ: ಭಾರತೀಯ ಮಹಿಳೆಯೊಬ್ಬರು ದುಬಾೖಯ 12 ವರ್ಷಗಳ ಸತತ ಪ್ರಯತ್ನದಿಂದ ಸುಮಾರು 8 ಕೋಟಿ ರೂ. (1 ಮಿಲಿಯ ಡಾಲರ್‌) ಲಾಟರಿ ಬಹುಮಾನ ಗೆದ್ದುಕೊಂಡಿದ್ದಾರೆ. ವಿವಾಹ ವಾರ್ಷಿಕೋತ್ಸವಕ್ಕೆಂದು ಪತಿ ಉಡುಗೊರೆಯೆಂದು ನೀಡಿದ್ದ ಹಣದಿಂದ ಮೇ 3ರಂದು ರ್ಯಾಫ‌ಲ್‌ ಡ್ರಾ ಟಿಕೆಟ್‌ ಖರೀದಿಸಿದ ಪಂಜಾಬಿನ ನಿವಾಸಿ ಪಾಯಲ್‌ಗೆ ಅದೃಷ್ಟ ಒಲಿದಿದೆ.

12 ವರ್ಷಗಳಿಂದ ಪ್ರತಿ ಬಾರಿ ದುಬಾೖಗೆ ಭೇಟಿ ನೀಡಿದ ಸಂದರ್ಭ ಪತಿ ಅಥವಾ ಮಕ್ಕಳ ಹೆಸರಿನಲ್ಲಿ ಟಿಕೆಟ್‌ ಖರೀದಿಸುತ್ತಿದ್ದಾಗಿ ಪಾಯಲ್‌ ಹೇಳಿದ್ದಾರೆ. ಇದೀಗ ಲಾಟರಿ ಗೆದ್ದಿದ್ದು, ಆ ಮೊತ್ತವನ್ನು ಏನು ಮಾಡಬೇಕೆಂದು ಇನ್ನೂ ತಿಳಿದಿಲ್ಲ ಎಂದು ಮೊದಲು ಹೇಳಿದ ಪಾಯಲ್‌ ಬಳಿಕ ಅದರಿಂದ ಮಕ್ಕಳ ಭವಿಷ್ಯ ಸುಭದ್ರ ಗೊಳಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

canada

G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.