ಗ್ರೀಸ್, ಟರ್ಕಿಯಲ್ಲಿ ಪ್ರಬಲ ಭೂಕಂಪ: 2 ಸಾವು, ಹಲವರಿಗೆ ಗಾಯ
Team Udayavani, Jul 21, 2017, 8:08 AM IST
ಅಂಕಾರ/ ಅಥೆನ್ಸ್ : ಗ್ರೀಸ್ ಮತ್ತು ಟರ್ಕಿಯಲ್ಲಿ ಶುಕ್ರವಾರ ನಸುಕಿನ ವೇಳೆ ಪ್ರಬಲ ಭೂಕಂಪ ಸಂಭವಿಸಿ ಇಬ್ಬರು ಸಾವನ್ನಪ್ಪಿ,100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ರಿಕ್ಟರ್ ಮಾಪಕದಲ್ಲಿ 6.7 ಅಂಕಗಳ ತೀವ್ರತೆ ದಾಖಲಾಗಿತ್ತು. ಭೂಮಿ ನಡುಗಿದ ತೀವ್ರತೆಗೆ ಅನೇಕ ಕಟ್ಟಡಗಳು ಹಾನಿಗೊಂಡಿವೆ.
ಭೂಕಂಪದ ಕೇಂದ್ರ ಬಿಂದು ಗ್ರೀಸ್ ಮತ್ತು ಟರ್ಕಿ ನಡುವಿನ ಸಮುದ್ರದ 10ಕಿ.ಮೀ ಆಳದಲ್ಲಿ ಕೇಂದ್ರಿಕೃತವಾಗಿದೆ ಎಂದು ಅಮೇರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು