ಅಫ್ಘಾನ್‌ನಲ್ಲಿ ಭೂಕಂಪ: ಭಾರತದಲ್ಲಿ ತಲ್ಲಣ

Team Udayavani, Feb 1, 2018, 6:35 AM IST

eirthquake.jpg

ಕಾಬೂಲ್‌/ಹೊಸದಿಲ್ಲಿ: ಅಫ್ಘಾನಿಸ್ಥಾನದ ಉತ್ತರ ಭಾಗದಲ್ಲಿ 6.1 ತೀವ್ರತೆಯ ಭೂಕಂಪ ಬುಧವಾರ ಮಧ್ಯಾಹ್ನ ಸಂಭವಿಸಿದ್ದು, ಇದರ ಪ್ರಭಾವ ಉತ್ತರ ಭಾರತದಲ್ಲೂ ಕಂಡುಬಂದಿದೆ. ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ನಿಮಿಷಕ್ಕೂ ಹೆಚ್ಚು ಕಾಲ ಭೂಮಿ ಕಂಪಿಸಿದೆ. ಭೂಕಂಪದಿಂದಾಗಿ ಪಾಕಿಸ್ಥಾನದಲ್ಲಿ ಓರ್ವ ಬಾಲಕಿ ಸಾವನ್ನಪ್ಪಿದ್ದು, 19 ಜನರಿಗೆ ಗಾಯವಾಗಿದೆ. 2015ರಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿ 380 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಜುರ್ಮ್ ಪ್ರದೇಶದಲ್ಲೇ ಈ ಬಾರಿಯೂ ಕಂಪನ ಸಂಭವಿಸಿದೆ. ಶ್ರೀನಗರದಲ್ಲಿ ಫ್ಲೈಓವರ್‌ಗಾಗಿ ನಿರ್ಮಿಸಿದ್ದ ಕಾಂಕ್ರಿಟ್‌ ಪಿಲ್ಲರ್‌ ಕುಸಿದು ಬಿದ್ದಿದೆ. ಹಿಂದು ಕುಷ್‌ ಪರ್ವತ ಪ್ರಾಂತ್ಯದ ತಜಕಿಸ್ತಾನದ ಗಡಿಯಲ್ಲಿ ಭೂಕಂಪ ಸಂಭವಿಸಿದ್ದು, ಇದರ ಕೇಂದ್ರ 191 ಕಿ.ಮೀ ಆಳದಲ್ಲಿದೆ ಎಂದು ಯುಎಸ್‌ ಜಿಯೋಲಾಜಿಕಲ್‌ ಸರ್ವೆ ಹೇಳಿದೆ. ಕಾಬೂಲ್‌ನಲ್ಲಿ ಎರಡು ಬಾರಿ ತೀವ್ರ ಪ್ರಮಾಣದ ಕಂಪನ ಸಂಭವಿಸಿದ್ದು, ಭೀತಿಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಪಾಕಿಸ್ಥಾನದ ಇಸ್ಲಾಮಾ ಬಾದ್‌, ಪೇಶಾವರ ಮತ್ತು ಲಾಹೋರ್‌ನಲ್ಲೂ ಭೂಮಿ ಕಂಪಿಸಿದ್ದು, ಜನರನ್ನು ಕಟ್ಟಡಗಳಿಂದ ತಕ್ಷಣ ಸ್ಥಳಾಂತರಗೊಳಿಸಲಾಗಿದೆ.

ಪಾಕ್‌ನಲ್ಲಿ  ಹಲವು ಕಟ್ಟಡಗಳು ಉರುಳಿರುವುದರಿಂದ ಇಲ್ಲಿ ಇನ್ನಷ್ಟು ಜನರಿಗೆ ಗಾಯವಾಗಿರಬಹುದು ಎಂದು ಊಹಿಸಲಾಗಿದೆ. 2005ರ ಅಕ್ಟೋಬರ್‌ನಲ್ಲಿ ಪಾಕ್‌ನ ಕೆಲ ಭಾಗಗಳಲ್ಲಿ ಭೂಕಂಪವಾಗಿ 80 ಸಾವಿರ ಮಂದಿ ಅಸುನೀಗಿದ್ದರು.

ಟಾಪ್ ನ್ಯೂಸ್

priyanka chopra and nick jonas welcomes baby via surrogate

ಮೊದಲ ಮಗುವಿನ ಸಂತಸದಲ್ಲಿ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಮೈಸೂರು-ಮಂಗಳೂರು ರೈಲ್ವೇ: ಹಳಿಯೇರದ ವಿದ್ಯುದೀಕರಣ!

ಮೈಸೂರು-ಮಂಗಳೂರು ರೈಲ್ವೇ: ಹಳಿಯೇರದ ವಿದ್ಯುದೀಕರಣ!

ಸರಕಾರ ಒಪ್ಪಿದಲ್ಲಿ ಸೇವೆಗೆ ಅವಕಾಶ: ಡಾ| ರಾಜೇಂದ್ರ

ಸರಕಾರ ಒಪ್ಪಿದಲ್ಲಿ ಸೇವೆಗೆ ಅವಕಾಶ: ಡಾ| ರಾಜೇಂದ್ರ

ಸ್ಥಳೀಯ ಅಕ್ಕಿ ವಿತರಣೆಗೆ ಭತ್ತದ ಬಿತ್ತನೆ ಹೆಚ್ಚಬೇಕು

ಸ್ಥಳೀಯ ಅಕ್ಕಿ ವಿತರಣೆಗೆ ಭತ್ತದ ಬಿತ್ತನೆ ಹೆಚ್ಚಬೇಕು

ಅರಿಶಿಣದಿಂದ ಕ್ಯಾನ್ಸರ್‌ ಚಿಕಿತ್ಸಾ ಧಾತು!

ಅರಿಶಿಣದಿಂದ ಕ್ಯಾನ್ಸರ್‌ ಚಿಕಿತ್ಸಾ ಧಾತು!

ಮತ್ತೆ ಒಂದಾಗ್ತಾರಾ ಸಮಂತಾ-ನಾಗಚೈತನ್ಯ?

ಮತ್ತೆ ಒಂದಾಗ್ತಾರಾ ಸಮಂತಾ-ನಾಗಚೈತನ್ಯ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವದ ಅಗ್ರ ನಾಯಕ ಪ್ರಧಾನಿ ನರೇಂದ್ರ ಮೋದಿ

ವಿಶ್ವದ ಅಗ್ರ ನಾಯಕ ಪ್ರಧಾನಿ ನರೇಂದ್ರ ಮೋದಿ

ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರು

ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರು

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

thumb 5

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

2021: ಅತೀ ಉಷ್ಣದ ವರ್ಷ

2021: ಅತೀ ಉಷ್ಣದ ವರ್ಷ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

priyanka chopra and nick jonas welcomes baby via surrogate

ಮೊದಲ ಮಗುವಿನ ಸಂತಸದಲ್ಲಿ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಮೈಸೂರು-ಮಂಗಳೂರು ರೈಲ್ವೇ: ಹಳಿಯೇರದ ವಿದ್ಯುದೀಕರಣ!

ಮೈಸೂರು-ಮಂಗಳೂರು ರೈಲ್ವೇ: ಹಳಿಯೇರದ ವಿದ್ಯುದೀಕರಣ!

ಸರಕಾರ ಒಪ್ಪಿದಲ್ಲಿ ಸೇವೆಗೆ ಅವಕಾಶ: ಡಾ| ರಾಜೇಂದ್ರ

ಸರಕಾರ ಒಪ್ಪಿದಲ್ಲಿ ಸೇವೆಗೆ ಅವಕಾಶ: ಡಾ| ರಾಜೇಂದ್ರ

ಸ್ಥಳೀಯ ಅಕ್ಕಿ ವಿತರಣೆಗೆ ಭತ್ತದ ಬಿತ್ತನೆ ಹೆಚ್ಚಬೇಕು

ಸ್ಥಳೀಯ ಅಕ್ಕಿ ವಿತರಣೆಗೆ ಭತ್ತದ ಬಿತ್ತನೆ ಹೆಚ್ಚಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.