ಇಂಡೋನೇಷ್ಯಾದಲ್ಲಿ ಭೂಕಂಪ
Team Udayavani, Apr 13, 2019, 6:00 AM IST
ಜಕಾರ್ತ: ಪೂರ್ವ ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಆರಂಭದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಯಿತಾದರೂ ಅನಂತರ ಅದನ್ನು ಹಿಂದಕ್ಕೆ ಪಡೆಯಲಾಯಿತು. ಸುಲವೇಸಿ ದ್ವೀಪದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಸರಕಾರ ತಿಳಿಸಿದೆ. ಜನರು ಭೀತಿಯಿಂದ ಮನೆಗಳಿಂದ ಹೊರಗೆ ಓಡಿದ್ದಾರೆ. ಅನಾಹುತಗಳ ಕುರಿತಂತೆ ಯಾವುದೇ ವರದಿ ಬಂದಿಲ್ಲ ಎಂದು ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ