ಇಡೀ ಜಗತ್ತಿನ ಅರ್ಧದಷ್ಟು ಸಂಪತ್ತು ಕೇವಲ 8 ಶ್ರೀಮಂತರ ಬಳಿ ಇದೆಯಂತೆ!

Team Udayavani, Jan 16, 2017, 2:26 PM IST

collage_.jpg

ನವದೆಹಲಿ:ದೇಶ ಹಾಗೂ ವಿಶ್ವದಲ್ಲಿನ ಆರ್ಥಿಕ ಅಸಮಾನತೆ ಯಾವ ಪರಿ ಇದೆ ಎಂಬುದು ಹೊಸದಾಗಿ ಬಿಡುಗಡೆಯಾಗಿರುವ ಸಮೀಕ್ಷೆಯೊಂದು ಬಿಚ್ಚಿಟ್ಟಿದೆ..ಹೌದು ಇಡೀ ವಿಶ್ವದ ಅರ್ಧದಷ್ಟು ಜನಸಂಖ್ಯೆ ಹೊಂದಿರುವ ಸಂಪತ್ತು ಜಗತ್ತಿನ ಕೇವಲ 8 ಮಂದಿ ಅಗರ್ಭ ಶ್ರೀಮಂತರ ಬಳಿ ಇದೆಯಂತೆ!

ಭಾರತದ ಒಟ್ಟು ಸಂಪತ್ತಿನ ಶೇ.58ರಷ್ಟು ಸಂಪತ್ತಿನ ಭಾಗ ದೇಶದಲ್ಲಿರುವ ಶೇ.1ರಷ್ಟಿರುವ ಅತಿ ಶ್ರೀಮಂತರ ಬಳಿ ಇದೆ ಎಂದು ದಾವೊಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಗೂ ಮುನ್ನ ರೈಟ್ ಗ್ರೂಪ್ ಒಕ್ಸ್ ಫಾಮ್ ನಡೆಸಿರುವ ಹೊಸ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ.

ಜಗತ್ತಿನ 3.6 ಬಿಲಿಯನ್ ಕಡು ಬಡವರ ಬಳಿ ಇರುವ ಸಂಪತ್ತು, ಅಮೆರಿಕದ 6 ಹಾಗೂ ಸ್ಪೇನ್, ಮೆಕ್ಸಿಕೋ ಸೇರಿ 8 ಉದ್ಯಮಿಗಳ ಸಂಪತ್ತಿಗೆ ಸಮಾನವಾಗಿದೆ. ಫೋರ್ಬ್ಸ್ ನ ಕೋಟ್ಯಾಧೀಶ್ವರರ ಪಟ್ಟಿಯಿಂದ ಆಯ್ಕೆ ಮಾಡಿಕೊಂಡಿರುವ ಹೆಸರಿನ ಪ್ರಕಾರ, ಇದರಲ್ಲಿ ಮೈಕ್ರೋಸಾಫ್ಟ್ ನ ಬಿಲ್ ಗೇಟ್ಸ್, ಫೇಸ್ ಬುಕ್ ಸಹಸಂಸ್ಧಾಪಕ ಮಾರ್ಕ್ ಜುಗರ್ ಬರ್ಗ್ ಹಾಗೂ ಅಮೆಜಾನ್ ಸಂಸ್ಧಾಪಕ ಜೆಫ್ ಬೆಝೋಸ್ ಸೇರಿದ್ದಾರೆ.

ಇದರಿಂದಾಗಿ ಭಾರತ ಸೇರಿದಂತೆ ವಿಶ್ವದಲ್ಲಿ ಭಾರೀ ಪ್ರಮಾಣದಲ್ಲಿ ಬಡವರು ಮತ್ತು ಶ್ರೀಮಂತರ ನಡುವೆ ಆರ್ಥಿಕ ಅಸಮಾನತೆ ಮುಂದುವರಿದಂತಾಗಿದೆ ಎಂದು ವಿಶ್ಲೇಷಿಸಿದೆ. ದೇಶದ 57 ಶತಕೋಟ್ಯಾಧೀಶ್ವರ ಬಳಿ ಒಟ್ಟು ಸಂಪತ್ತಿನ ಶೇ.58ರಷ್ಟು ಆಸ್ತಿ ಇದೆ.  ವಿಶ್ವಮಟ್ಟದಲ್ಲಿ ಕೇವಲ 8 ಶತಕೋಟ್ಯಾಧಿಪತಿಗಳ ಬಳಿ ಈ ಮೊತ್ತದ ಆಸ್ತಿ ಸಂಪತ್ತು ಇದೆ.

ಅಧ್ಯಯನದ ಪ್ರಕಾರ ಭಾರತದಲ್ಲಿ ಮುಕೇಶ್ ಅಂಬಾನಿ ನಂಬರ್ ಒನ್ ಸ್ಥಾನದಲ್ಲಿದ್ದು, ದೇಶದಲ್ಲಿ 84 ಮಂದಿ ಶತಕೋಟ್ಯಾಧಿಪತಿಗಳಿದ್ದಾರೆ. ಇವರ ಒಟ್ಟು ಸಂಪತ್ತು 248 ಬಿಲಿಯನ್ ಡಾಲರ್.  ಮುಕೇಶ್ ಅಂಬಾನಿ ಬಳಿ 19.3 ಬಿಲಿಯನ್  ಡಾಲರ್, ದಿಲಿಪ್ ಶಾಂಘ್ವಿ 16.7 ಬಿಲಿಯನ್  ಡಾಲರ್, ಅಜೀಂ ಪ್ರೇಮ್ ಜೀ 15 ಬಿಲಿಯನ್ ಡಾಲರ್. ದೇಶದ ಒಟ್ಟು ಸಂಪತ್ತಿನ ಮೌಲ್ಯ 3.1ಲಕ್ಷಕೋಟಿ ಡಾಲರ್ ಆಗಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.