ಎಲಾನ್ ಮಸ್ಕ್ ಅಕ್ರಮ ಸಂಬಂಧ : “ವಾಲ್ ಸ್ಟ್ರೀಟ್ ಜರ್ನಲ್’ ವರದಿ
Team Udayavani, Jul 26, 2022, 6:50 AM IST
ವಾಷಿಂಗ್ಟನ್: ಟೆಸ್ಲಾ ಸಂಸ್ಥೆಯ ಸಂಸ್ಥಾಪಕ ಎಲಾನ್ ಮಸ್ಕ್ ಅವರು ಗೂಗಲ್ ಸಂಸ್ಥೆಯ ಸಹ ಸಂಸ್ಥಾಪಕ ಸೆರ್ಗೆ ಬ್ರಿನ್ ಅವರ ಪತ್ನಿ ನಿಕೋಲ್ ಶನಾಹನ್ ಅವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು “ವಾಲ್ ಸ್ಟ್ರೀಟ್ ಜರ್ನಲ್’ ವರದಿ ಮಾಡಿದೆ.
ಇದೇ ಕಾರಣದಿಂದ ಬ್ರಿನ್ ಮತ್ತು ಮಸ್ಕ್ ಸ್ನೇಹ ಹಳಸಿದ್ದು, ಬ್ರಿನ್ ಪತ್ನಿ ನಿಕೋಲ್ಗೆ ವಿಚ್ಛೇದನ ನೀಡುತ್ತಿದ್ದಾರೆ. ಈ ವಿಚಾರವಾಗಿ ಮಸ್ಕ್ ಅವರು ಬ್ರಿನ್ ಬಳಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಲಾನ್ ಮಸ್ಕ್, “ಇದು ಸುಳ್ಳು. ಬ್ರಿನ್ ನನಗೆ ಆತ್ಮೀಯ ಸ್ನೇಹಿತ. ನಿನ್ನೆ ರಾತ್ರಿಯೂ ಇಬ್ಬರೂ ಪಾರ್ಟಿ ಮಾಡಿದ್ದೇವೆ. ನಿಕೋಲ್ರನ್ನು ನಾನು ಕಳೆದ 3 ವರ್ಷಗಳಲ್ಲಿ 2 ಬಾರಿ ಭೇಟಿ ಮಾಡಿದ್ದೇನಷ್ಟೇ’ ಎಂದು ಹೇಳಿದ್ದಾರೆ.
ಬ್ರಿನ್ ಅವರು ನಿಕೋಲ್ರಿಂದ ವಿಚ್ಛೇದನಕ್ಕೆ ಈ ವರ್ಷ ಜನವರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?