ಮಕ್ಕಳ ಮಾಹಿತಿ ಮುಚ್ಚಿಟ್ಟಿದ್ದೇಕೆ ಮಸ್ಕ್?


Team Udayavani, Jul 7, 2022, 8:02 PM IST

ಮಕ್ಕಳ ಮಾಹಿತಿ ಮುಚ್ಚಿಟ್ಟಿದ್ದೇಕೆ ಮಸ್ಕ್?

ವಾಷಿಂಗ್ಟನ್‌: ಟೆಸ್ಲಾ ಕಂಪನಿಯ ಮಾಲೀಕ ಎಲಾನ್‌ ಮಸ್ಕ್ ಲಿವಿಂಗ್‌ ಟುಗೆದರ್‌(ಸಹ ಜೀವನ) ಮಾದರಿಯ ಸಂಬಂಧದಲ್ಲಿರುವ ಶಿವೊನ್‌ ಝಿಲ್ಲಿಸ್‌ ಅವರಿಂದ ಅವಳಿ ಮಕ್ಕಳನ್ನು ಕಳೆದ ವರ್ಷವೇ ಪಡೆದಿರುವ ವಿಚಾರ ತಡವಾಗಿ ಬಹಿರಂಗಗೊಂಡಿದೆ.

ಕಳೆದ ವರ್ಷ, ಇವರಿಬ್ಬರು ತಮ್ಮ ಮಕ್ಕಳ ಹೆಸರುಗಳನ್ನು ಬದಲಾಯಿಸುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮಸ್ಕ್ ಹೆಸರು ಮಕ್ಕಳ ಹೆಸರಿನ ಬಳಿಕ ಬರಬೇಕು, ತಾಯಿಯ ಹೆಸರು ಮಕ್ಕಳ ಹೆಸರಿನ ಮುಂದೆ ಆದರೆ, ತಂದೆಯ ಹೆಸರಿಗೂ ಮೊದಲು (ಮಿಡಲ್‌ ನೇಮ್‌) ಬರುವಂತೆ ಬದಲಾಯಿಸಿಕೊಳ್ಳಲು ಅನುಮತಿ ನೀಡಬೇಕೆಂದು ಕೋರಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಕೈಗೊತ್ತಿಕೊಂಡಿರುವುದರಿಂದ ಮಸ್ಕ್-ಝಿಲ್ಲಿಸ್‌ ದಂಪತಿಗೆ ಈಗಾಗಲೇ ಮಕ್ಕಳಾಗಿವೆ ಎಂಬುದು ಜಗಜ್ಜಾಹೀರಾಗಿದೆ.

ಇದುವರೆಗೆ ಮಸ್ಕ್ರವರು ತಮ್ಮ ವಿಚ್ಛೇದಿತ ಪತ್ನಿಯರಾದ ಜಸ್ಟಿನ್‌ ವಿಲ್ಸನ್‌, ಪತ್ನಿ ಗ್ರಿಮ್ಸ್‌ ಅವರಿಂದ ಏಳು ಮಕ್ಕಳನ್ನು ಪಡೆದಿದ್ದಾರೆಂದಷ್ಟೇ ಗೊತ್ತಿತ್ತು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.