
Richest Person: ಅರ್ನಾಲ್ಟ್ ಹಿಂದಿಕ್ಕಿ ವಿಶ್ವದ ಶ್ರೀಮಂತ ಉದ್ಯಮಿಯಾದ ಎಲಾನ್ ಮಸ್ಕ್
Team Udayavani, Jun 1, 2023, 10:50 AM IST

ಸ್ಯಾನ್ ಫ್ರಾನ್ಸಿಸ್ಕೋ: ಸದಾ ಚರ್ಚೆಯಲ್ಲಿರುವ ಖ್ಯಾತ ಉದ್ಯಮಿ ಎಲಾನ್ ಮಸ್ಕ್ ಅವರು ಇದೀಗ ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಬುಧವಾರ ಎಲಾನ್ ಮಸ್ಕ್ ಅವರು ಬೆರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ್ದಾರೆ.
ವಿಶ್ವದ 500 ಶ್ರೀಮಂತ ಉದ್ಯಮಿಗಳ ಪಟ್ಟಿ ಮಾಡುವ ಬ್ಲೂಮ್ ಬರ್ಗ್ ಬಿಲಿಯನೇರ್ ಇಂಡೆಕ್ಸ್ ನಲ್ಲಿ ಈ ವರ್ಷ ಈ ಇಬ್ಬರೂ ಉದ್ಯಮಿಗಳು ತೀವ್ರ ಸ್ಪರ್ಧೆಯಲ್ಲಿದ್ದರು.
ಟೆಕ್ ಉದ್ಯಮವು ಕಷ್ಟದಲ್ಲಿದ್ದಾಗ ಅರ್ನಾಲ್ಟ್ ಡಿಸೆಂಬರ್‌ನಲ್ಲಿ ಮಸ್ಕ್ ಅವರನ್ನು ಮೀರಿಸಿದ್ದರು. ಅರ್ನಾಲ್ಟ್ ಅವರು ಲೂಯಿ ವಿಟಾನ್, ಫೆಂಡಿ ಮತ್ತು ಹೆನ್ನೆಸ್ಸಿ ಸೇರಿದಂತೆ ಬ್ರಾಂಡ್ ಗಳನ್ನು ಸ್ಥಾಪಕರಾಗಿದ್ದಾರೆ.
ಎಲಾನ್ ಮಸ್ಕ್ ಅವರು ಈ ವರ್ಷ ಪ್ರಮುಖವಾಗಿ ಟೆಸ್ಲಾ ಕಾರಣದಿಂದ 55.3 ಬಿಲಿಯನ್ ಡಾಲರ್ ಹೆಚ್ಚುವರಿ ಗಳಿಸಿದ್ದಾರೆ. ಸೂಚ್ಯಂಕದ ಪ್ರಕಾರ ಮಸ್ಕ್ ಸಂಪತ್ತು ಈಗ ಸುಮಾರು 192.3 ಶತಕೋಟಿ ಡಾಲರ್ ಮೌಲ್ಯದ್ದಾಗಿದೆ, ಆದರೆ ಅರ್ನಾಲ್ಟ್ ಸುಮಾರು 186.6 ಬಿಲಿಯನ್ ಡಾಲರ್ ಆಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistani Tv Show: ಟಿವಿ ಚಾನೆಲ್ ನ ಲೈವ್ ಶೋನಲ್ಲೇ ಪಾಕ್ ಮುಖಂಡರ ಮಾರಾಮಾರಿ!

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

UK ವಿಶ್ವದಲ್ಲೇ ಬಲಿಷ್ಠ ಲೇಸರ್ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

London ಹ್ಯಾರಿಪಾಟರ್ ನಟ ಮೈಕೆಲ್ ಗ್ಯಾಂಬೊನ್ ನಿಧನ
MUST WATCH
ಹೊಸ ಸೇರ್ಪಡೆ

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

Couples: ಲಿವಿಂಗ್ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ