ಟ್ವಿಟರ್ನಿಂದ ಶೇ.75 ಸಿಬ್ಬಂದಿಯನ್ನು ತೆಗೆದುಹಾಕುವ ಪ್ಲ್ಯಾನ್ ?
Team Udayavani, Oct 22, 2022, 8:45 AM IST
ವಾಷಿಂಗ್ಟನ್: ಟ್ವಿಟರ್ ಖರೀದಿಸುವ ಪ್ರಕ್ರಿಯೆಯಲ್ಲಿರುವ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್, ಮಕ್ರೋಬ್ಲಾಗಿಂಗ್ ಜಾಲತಾಣದ ಶೇ.75 ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕುವುದಕ್ಕೂ ಯೋಜನೆ ಮಾಡಿಕೊಂಡಿದ್ದಾರೆ ಎಂದು “ವಾಷಿಂಗ್ಟನ್ ಪೋಸ್ಟ್’ ವರದಿ ಮಾಡಿದೆ.
ಆರ್ಥಿಕ ಹಿಂಜರಿತದ ಹಿನ್ನೆಲೆ ನೇಮಕ ಪ್ರಕ್ರಿಯೆ ನಿಧಾನ ಮಾಡುವುದಕ್ಕೆ ಮಸ್ಕ್ ಗೆ ಜುಲೈನಲ್ಲೇ ಸೂಚಿಸಿದ್ದರು. ಇದೀಗ ಕನಿಷ್ಠ 7,500 ಸಿಬ್ಬಂದಿಯನ್ನು ತೆಗೆದುಹಾಕಲಿದ್ದಾರೆ ಎನ್ನಲಾಗಿದೆ. ಈಗಿನ್ನೂ ಮಸ್ಕ್ ಅಧಿಕಾರ ಹಸ್ತಾಂತರವಾಗಿಲ್ಲವಾದರೂ ಈಗಿರುವ ಆಡಳಿತವು ಶೇ.25 ಸಿಬ್ಬಂದಿಯನ್ನು ತೆಗೆಯುವ ಯೋಜನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?