ಜಪಾನ್‌ ದೊರೆ ನರುಹಿತೊ ಪಟ್ಟಾಭಿಷೇಕ


Team Udayavani, Oct 22, 2019, 10:23 PM IST

japan

ಟೋಕಿಯೋ: ಜಪಾನ್‌ನ ರಾಜನಾಗಿ ನರುಹಿತೋ ಮಂಗಳವಾರ ಪಟ್ಟಾಭಿಷಿಕ್ತರಾಗಿದ್ದಾರೆ. 180 ದೇಶಗಳ 2 ಸಾವಿರಕ್ಕೂ ಹೆಚ್ಚು ಗಣ್ಯರ ಸಮ್ಮುಖದಲ್ಲಿ ನರುಹಿತೋಗೆ ಪಟ್ಟಾಭಿಷೇಕ ಮಾಡಲಾಯಿತು. ಮೇಯಲ್ಲಿ ಇವರ ತಂದೆ ಅಕಿಹಿಟೋ ವೃದ್ಧಾಪ್ಯದ ಕಾರಣದಿಂದ ಪುತ್ರನಿಗೆ ಪಟ್ಟ ಬಿಟ್ಟುಕೊಟ್ಟಿದ್ದರು. ಅಂದಿನಿಂದಲೇ ಇವರನ್ನು ರಾಜ ಎಂದು ಪರಿಗಣಿಸಲಾಗಿತ್ತಾದರೂ, ಈಗ ಅಧಿಕೃತವಾಗಿ ಪಟ್ಟಾಭಿಷೇಕ ಮಾಡಲಾಗಿದೆ.

ಇಂಗ್ಲೆಂಡ್‌ನ‌ ರಾಜಕುಮಾರ ಚಾರ್ಲ್ಸ್‌, ಚೀನಾದ ಉಪಾಧ್ಯಕ್ಷ ವಾಂಗ್‌ ಖೀಶಾನ್‌ ಮತ್ತು ದಕ್ಷಿಣ ಕೊರಿಯಾ ಪ್ರಧಾನಿ ಲೀ ನಾಕ್‌ ಯೋನ್‌ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು. ಈ ಸಾಂಪ್ರದಾಯಿಕ ಕಾರ್ಯಕ್ರಮದಲ್ಲಿ ಜಪಾನ್‌ ಅರಮನೆಯ ವೈಭೋಗ ಹಾಗೂ ಐಶ್ವರ್ಯವನ್ನು ಗಣ್ಯರು ಕಣ್ತುಂಬಿಕೊಂಡರು. ವಿಶ್ವದ ಅನೇಕ ಗಣ್ಯರು ನೂತನ ರಾಜರಿಗೆ ಶುಭ ಕೋರಿದ್ದಾರೆ.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.