ಮಲ್ಯ ಕೇಸು: ವಿಚಾರಣೆ ಮುಂದೂಡಿದ ಲಂಡನ್ ಹೈಕೋರ್ಟ್
Team Udayavani, Apr 11, 2020, 8:06 AM IST
ಲಂಡನ್: ಉದ್ಯಮಿ ವಿಜಯ ಮಲ್ಯರಿಂದ 9,920 ಕೋಟಿ ರೂ.ಮೊತ್ತ ವಾಪಸ್ ಪಡೆದುಕೊಳ್ಳುವ ಬಗ್ಗೆ ಎಸ್ಬಿಐ ನೇತೃತ್ವದ ಬ್ಯಾಂಕ್ಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಲಂಡನ್ ಹೈಕೋರ್ಟ್ ಮುಂದೂಡಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಮಲ್ಯ ಅರಿಕೆ ಮಾಡಿಕೊಂಡಿರುವ ಪಾವತಿ ಬಗೆಗಾಗಿನ ಅರ್ಜಿ ಮತ್ತು ಭಾರತದ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಕೆ ಮಾಡಿರುವ ಅರ್ಜಿ ಇತ್ಯರ್ಥಗೊಳ್ಳಬೇಕಾಗಿದೆ.
ಹೀಗಾಗಿ ತತ್ಕ್ಷಣಕ್ಕೆ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡು ವುದಾಗಿ ನ್ಯಾಯಮೂರ್ತಿ ಮೈಕೆಲ್ ಬ್ರಿಗ್ಸ್ ಹೇಳಿದ್ದಾರೆ. ಬ್ಯಾಂಕ್ಗಳು ಕೋರಿಕೊಂಡಂತೆ ಹಾಲಿ ಪರಿಸ್ಥಿತಿಯಲ್ಲಿ ಕಠಿನ ಕ್ರಮಕ್ಕೆ ಆದೇಶ ನೀಡಿದರೂ ಅವುಗಳಿಗೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗಲಾರದು. ಜತೆಗೆ ವಿಜಯ್ ಮಲ್ಯರನ್ನು ದಿವಾಳಿ ಎಂದು ಘೋಷಿಸುವ ಬ್ಯಾಂಕ್ಗಳ ಕೋರಿಕೆಯೇ ಅಚ್ಚರಿ ಹುಟ್ಟಿಸುತ್ತದೆ. ಏಕೆಂದರೆ ಅವರ ವಿರುದ್ಧ ಕಾನೂನು ಕ್ರಮಗಳು ಇನ್ನೂ ಜಾರಿಯಲ್ಲಿದೆ ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ