ಗೆಳತಿ ಜತೆಗೆ ದಿನ ಕಳೆದ ಬ್ರಿಟನ್‌ ಪಿಎಂ ಬೋರಿಸ್ ಜಾನ್ಸನ್

Team Udayavani, Apr 14, 2020, 2:34 AM IST

ಗೆಳತಿ ಜತೆಗೆ ದಿನ ಕಳೆದ ಬ್ರಿಟನ್‌ ಪಿಎಂ ಬೋರಿಸ್ ಜಾನ್ಸನ್

ಲಂಡನ್: ಕೋವಿಡ್ ವೈರಸ್ ಸೋಂಕಿತರಾಗಿದ್ದ ಕಾರಣದಿಂದ ಚಿಕಿತ್ಸೆ ಪಡೆದು ಡಿಸ್ಚಾರ್ಜ್‌ ಆಗಿರುವ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ತಮ್ಮ ಗೆಳತಿ ಕ್ಯಾರಿ ಸೈಮಂಡ್ಸ್‌ ಜತೆಗೆ ದಿನ ಕಳೆದಿದ್ದಾರೆ ಮತ್ತು ಅಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇದೇ ವೇಳೆ ಅವರ ಗೃಹ ಕಚೇರಿ ಡೌನಿಂಗ್‌ ಸ್ಟ್ರೀಟ್‌ ಪ್ರಕಟಣೆ ಹೊರಡಿಸಿ ಸದ್ಯಕ್ಕೆ ಅವರು ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ತಿಳಿಸಿದೆ. ಭಾನುವಾರ ವಿಡಿಯೋ ಸಂದೇಶ ನೀಡಿದ್ದ ಪ್ರಧಾನಿ ಸರ್ಕಾರದ ಸೂಚನೆ ಪಾಲಿಸಿ, ಸುರಕ್ಷಿತರಾಗಿರಿ ಎಂದಿದ್ದಾರೆ ಈ ನಡುವೆ ಬ್ರಿಟನ್‌ನಲ್ಲಿ ಮಾರಕ ಕೋವಿಡ್ ವೈರಸ್ ಗೆ 717 ಮಂದಿ ಸಾವಿಗೀಡಾಗುವ ಮೂಲಕ 11,329 ಮಂದಿ ಅಸುನೀಗಿದ್ದಾರೆ.

ಟಾಪ್ ನ್ಯೂಸ್

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

1-fdsfsfdsf

ಬುದ್ಧನ ಮಾರ್ಗ ಅನುಸರಿಸುವ ಅವಶ್ಯಕತೆಯಿದೆ : ಜಪಾನ್ ನಲ್ಲಿ ಪ್ರಧಾನಿ ಮೋದಿ

ಆರ್ಥಿಕ ಸುಧಾರಣೆ ಅಬಾಧಿತ;ದಾವೋಸ್‌ ವಿಶ್ವ ಆರ್ಥಿಕ ಶೃಂಗದಲ್ಲಿ ನೀತಿ ಆಯೋಗದ ಸಿಇಒ ಪ್ರತಿಪಾದನೆ

ಪಾಕಿಸ್ತಾನ: ಇಂಧನ ಉಳಿಸಲು ಕೆಲಸದ ದಿನಕ್ಕೆ ಕತ್ತರಿ!

1-dfdfdsf

ಉಕ್ರೇನ್ ನಲ್ಲಿ ರಷ್ಯಾದ ಟ್ಯಾಂಕ್ ಕಮಾಂಡರ್‌ಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಬನ್ನಿ , ಹೂಡಿಕೆ ಮಾಡಿ: ದಾವೋಸ್‌ನಲ್ಲಿ ಬೊಮ್ಮಾಯಿ ಆಹ್ವಾನ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.