
ಗೂಢಚರ್ಚೆ ಆರೋಪ: ರಷ್ಯಾದಿಂದ ಅಮೆರಿಕಾದ ಪತ್ರಕರ್ತನ ಬಂಧನ
Team Udayavani, Mar 31, 2023, 7:40 AM IST

ಮಾಸ್ಕೋ: ಗೂಢಚರ್ಯೆ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿ ರಷ್ಯಾ ಸರ್ಕಾರ ಅಮೆರಿಕದ “ದ ವಾಲ್ ಸ್ಟ್ರೀಟ್ ಜರ್ನಲ್’ ಪತ್ರಿಕೆಯ ವರದಿಗಾರನನ್ನು ಬಂಧಿಸಿ, ಜೈಲಿಗೆ ತಳ್ಳಿದೆ.
ಅಮೆರಿಕ ಮತ್ತು ರಷ್ಯಾ ನಡುವೆ ನಡೆಯುತ್ತಿದ್ದ ಶೀತಲ ಸಮರ ಮುಕ್ತಾಯದ ಅವಧಿಯ ಬಳಿಕ ಮೊದಲ ಬಾರಿಗೆ ಇಂಥ ಕ್ರಮ ಕೈಗೊಳ್ಳಲಾಗಿದೆ.
ಜೈಲುಪಾಲಾಗಿರುವ ವರದಿಗಾರನನ್ನು ಇವಾನ್ ಗ್ರೇಶ್ಕೋವಿನ್ ಎಂದು ಗುರುತಿಸಲಾಗಿದೆ. ಅತ್ಯಂತ ಸೂಕ್ಷ್ಮ ಹಾಗೂ ರಹಸ್ಯ ಮಾಹಿತಿಯನ್ನು ಸಂಗ್ರಹಿಸುವ ಪ್ರಯತ್ನದಲ್ಲಿ ಇದ್ದಾಗ ಇವಾನ್ ಗ್ರೇಶ್ಕೋವಿನ್‌ಯನ್ನು ಯೆಕ್ಟೆರಿನ್‌ಬರ್ಗ್ ನಗರದಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪತ್ರಿಕೆ ಆಡಳಿತ ಮಂಡಳಿ ವರದಿಗಾರನ ಸುರಕ್ಷತೆಯ ಬಗ್ಗೆ ಚಿಂತೆ ಉಂಟಾಗಿದೆ ಎಂದು ಹೇಳಿಕೊಂಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Partygate case: ಸಂಸತ್ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು

Tokyo airport ರನ್ ವೇಯಲ್ಲಿ ಮುಖಾಮುಖಿಯಾದ ಎರಡು ಪ್ಯಾಸೆಂಜರ್ ವಿಮಾನಗಳು

ಡೊನಾಲ್ಡ್ ಟ್ರಂಪ್ ತಪ್ಪಿತಸ್ಥ; ಈ ಸ್ಥಿತಿ ಎದುರಿಸಿದ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ

Pakistani; ಕೋರ್ಟ್ ಮಾರ್ಷಲ್‌ಗೆ ಸಂಚು: ಇಮ್ರಾನ್ ಖಾನ್ ಆರೋಪ
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್ ಪೂಜಾರಿ ಡಾನ್ಸ್ ಅಕಾಡೆಮಿ: ಮಂಥನ್-2023 ಸಂಭ್ರಮ

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ