ಸನ್ನಾ ವಿರುದ್ಧ ಈಸ್ಟೋನಿಯಾ ಸಚಿವ ಕೀಳುಮಾತು

Team Udayavani, Dec 17, 2019, 11:14 PM IST

Sanna-Marin-730

ಲಂಡನ್‌: ಫಿನ್ಲಂಡ್‌ನ‌ ಹೊಸ ಮತ್ತು ವಿಶ್ವದ ಅತ್ಯಂತ ಕಿರಿಯ ಮಹಿಳಾ ಪ್ರಧಾನಿ ಸನ್ನಾ ಮರಿನ್‌ ಅವರನ್ನು ಸೇಲ್ಸ್‌ ಗರ್ಲ್ ಎಂದು ಎಂದು ಈಸ್ಟೋನಿಯಾದ ಗೃಹ ಸಚಿವ ಮಾರ್ಟ್‌ ಹೆಲ್ಮ್ (70) ಜರಿದಿದ್ದಾರೆ. ರವಿವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

‘ಸೇಲ್ಸ್‌ ಗರ್ಲ್ ಪ್ರಧಾನಮಂತ್ರಿ ಹುದ್ದೆಗೆ ಆಯ್ಕೆಯಾದದ್ದು ಹೇಗೆಂದು ನೋಡಿದ್ದೇವೆ. ರಸ್ತೆಯಲ್ಲಿ ಹೋರಾಟ ಮಾಡುತ್ತಿರುವವರು ಮತ್ತು ವಿದ್ಯಾಭ್ಯಾಸ ಇಲ್ಲದವರು ಸಂಪುಟಕ್ಕೆ ಆಯ್ಕೆಯಾಗಿದ್ದಾರೆ’ ಎಂದು ರೇಡಿಯೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಟೀಕಿಸಿದ್ದರು. ಈ ಬಗ್ಗೆ ಈಸ್ಟೋನಿಯಾದ ವಿಪಕ್ಷಗಳು ಆಕ್ಷೇಪ ಮಾಡಿದ್ದವು. ಇದಾದ ಬಳಿಕ ಉತ್ತರ ಯುರೋಪ್‌ ರಾಷ್ಟ್ರ ಫಿನ್ಲಂಡ್‌ ಜತೆಗೆ ಕ್ಷಮೆ ಕೋರಿ, ಪ್ರಕರಣಕ್ಕೆ ಮುಕ್ತಾಯ ಹಾಡಿತು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.