ಅಮೆರಿಕ ಹೊರತುಪಡಿಸಿ 15 ದೇಶಗಳ ಮೇಲೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಯುರೋಪ್ ಒಕ್ಕೂಟ

ಕಳೆದ ಗುರುವಾರ ನಡೆದ ಯುರೋಪಿಯನ್ ಒಕ್ಕೂಟದ ಮಾತುಕತೆಯಲ್ಲಿ 54 ದೇಶಗಳ ಹೆಸರನ್ನು ಪಟ್ಟಿ ಮಾಡಲಾಗಿತ್ತು.

Team Udayavani, Jun 30, 2020, 9:01 PM IST

15 ದೇಶಗಳ ಮೇಲೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಯುರೋಪ್ ಒಕ್ಕೂಟ

ಬ್ರುಸೆಲ್ಸ್: ಜುಲೈ 1ರಿಂದ 15 ದೇಶಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿಭಾಗವನ್ನು ತೆರವುಗೊಳಿಸಲು ಯುರೋಪಿಯನ್ ಒಕ್ಕೂಟ ಬುಧವಾರ ಒಪ್ಪಿಗೆ ಸೂಚಿಸಿದೆ. ಆದರೆ ಕೋವಿಡ್ 19 ವೈರಸ್ ಅಮೆರಿಕದಲ್ಲಿ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಿದೆ.

ಅಮೆರಿಕದ ನೆರೆಯ ದೇಶಗಳಾದ ಕೆನಡಾ, ಜಪಾನ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಹಾಗೂ ಉರುಗ್ವೆಯನ್ನು ಯಾವುದೇ ಷರತ್ತುಗಳಿಲ್ಲದೆ ಪಟ್ಟಿಯಲ್ಲಿ ಸೇರಿಸಲಾಗಿದೆ. ಆದರೆ ಒಕ್ಕೂಟದ ಅಂತಿಮ ಒಪ್ಪಿಗೆಗಾಗಿ ಕಾಯಲಾಗುತ್ತಿದೆ ಎಂದು ವರದಿ ವಿವರಿಸಿದೆ.

ಚೀನವನ್ನು ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಆದರೆ ಯುರೋಪಿಯನ್ ಒಕ್ಕೂಟದ ನಾಗರಿಕರನ್ನು ಕೂಡಾ ಚೀನಕ್ಕೆ ಪ್ರಯಾಣಿಸಲು ಅನುವು ಮಾಡಿಕೊಡುವುದಾದರೆ ಮಾತ್ರ ಎಂಬ ಷರತ್ತನ್ನು ಮುಂದಿಟ್ಟಿರುವುದಾಗಿ ವರದಿ ಹೇಳಿದೆ.

ಕಳೆದ ಗುರುವಾರ ನಡೆದ ಯುರೋಪಿಯನ್ ಒಕ್ಕೂಟದ ಮಾತುಕತೆಯಲ್ಲಿ 54 ದೇಶಗಳ ಹೆಸರನ್ನು ಪಟ್ಟಿ ಮಾಡಲಾಗಿತ್ತು. ಆದರೆ ಅಂತಿಮವಾಗಿ 15 ದೇಶಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.