Facebook, Instagram ಸ್ಥಗಿತ: ಮಾರ್ಕ್ಗೆ 2.48 ಲಕ್ಷ ಕೋಟಿ ರೂ. ನಷ್ಟ
Team Udayavani, Mar 7, 2024, 6:00 AM IST
ವಾಷಿಂಗ್ಟನ್: ತಾಂತ್ರಿಕ ಸಮಸ್ಯೆಯಿಂದಾಗಿ ಮೆಟಾ ಒಡೆತನ ಫೇಸ್ಬುಕ್, ಇನ್ಸ್ಟಾಗ್ರಾಂ, ಥೆÅಡ್ಸ್ ಕಾರ್ಯಚರಣೆ ಮಂಗಳವಾರ ರಾತ್ರಿ ಸುಮಾರು 1 ಗಂಟೆ ಕಾಲ ಸ್ಥಗಿತಗೊಂಡಿತ್ತು. ಇದರಿಂದಾಗಿ ಮೆಟಾ ಷೇರುಗಳಿಗೆ ನಷ್ಟವಾಗಿ, ಪ್ರತಿ ಷೇರಿನ ಮೌಲ್ಯ 40,595.66 ರೂ.ಗಳಿಗೆ ತಲುಪಿದೆ. ಜತೆಗೆ ಕಂಪೆನಿ ಸಿಇಒ ಮಾರ್ಕ್ ಜುಕರ್ಬರ್ಗ್ ಆಸ್ತಿ ಮೌಲ್ಯದಲ್ಲಿ 2.48 ಲಕ್ಷ ಕೋಟಿ ರೂ.ನಷ್ಟವಾಗಿದೆ ಎಂದು ಬ್ಲೂಮ್ಬರ್ಗ್ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ