ಕ್ರಿಪ್ಟೋಕರೆನ್ಸಿ ಪರಿಚಯಿಸಲಿರುವ ಫೇಸ್‌ಬುಕ್‌

Team Udayavani, May 25, 2019, 6:00 AM IST

ಲಂಡನ್‌: ಫೇಸ್‌ಬುಕ್‌ ಮುಂದಿನ ವರ್ಷದಿಂದ ತನ್ನೇ ಕ್ರಿಪ್ಟೋಕರೆನ್ಸಿಯನ್ನು ಪರಿಚಯಿಸಲು ನಿರ್ಧರಿಸಿದೆ ಎನ್ನಲಾಗಿದೆ. ಗ್ಲೋಬಲ್ ಕಾಯ್ನ ಎಂದು ಇದಕ್ಕೆ ಹೆಸರಿಡಲಾಗಿದ್ದು, 2020ರ ಮೊದಲ ತ್ತೈಮಾಸಿಕದಿಂದ ಸುಮಾರು 12ಕ್ಕೂ ಹೆಚ್ಚು ದೇಶಗಳಲ್ಲಿ ಇದು ಕಾರ್ಯಾಚರಣೆ ನಡೆಯಲಿದೆ. ಇದಕ್ಕಾಗಿ ಅಮೆರಿಕ ಮತ್ತು ಬ್ರಿಟನ್‌ ಹಣಕಾಸು ನಿಯಂತ್ರಕ ಸಂಸ್ಥೆಯಿಂದ ಅಗತ್ಯ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿದೆ. ಚೀನಾದಲ್ಲಿ ವಿಚಾಟ್ ಕ್ರಿಪ್ಟೋಕರೆನ್ಸಿ ಯಶಸ್ವಿಯಾಗಿದ್ದರಿಂದ ಫೇಸ್‌ಬುಕ್‌ ಕೂಡ ಅದೇ ಹಾದಿ ಹಿಡಿದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ