ಪೈಲಟ್ ಅಭಿನಂದನ್ ಬಿಡುಗಡೆ ಮಾಡಲು ಪಾಕ್ ಗೆ ಫಾತಿಮಾ ಭುಟ್ಟೋ ಆಗ್ರಹ
Team Udayavani, Feb 28, 2019, 5:02 AM IST
ವಾಷಿಂಗ್ಟನ್: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಝುಲ್ಫಿಕರ್ ಅಲಿ ಭುಟ್ಟೋ ಅವರ ಮೊಮ್ಮಗಳಾದ ಫಾತಿಮಾ ಭುಟ್ಟೋ ಮನವಿ ಮಾಡಿಕೊಂಡಿದ್ದಾರೆ.
ಪಾಕಿಸ್ತಾನದ ನಿರಂತರ ಸರ್ವಾಧಿಕಾರ ಆಡಳಿತ, ಭಯೋತ್ಪಾದನೆ, ಅನಿಶ್ಚಿತತೆಗೆ ದೊಡ್ಡ ಇತಿಹಾಸವೇ ಇದೆ. ನನ್ನ ಕಾಲಘಟ್ಟದ ಪಾಕಿಸ್ತಾನದ ಯುವ ಜನಾಂಗ ಇದನ್ನೆಲ್ಲಾ ಸಹಿಸಿಕೊಳ್ಳೋದು ಕಷ್ಟ ಎಂದು ಮುರ್ತಾಜ್ ಭುಟ್ಟೋ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಭಾರತ ಮತ್ತು ಪಾಕ್ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದ ಸಂದರ್ಭದಲ್ಲಿ ಬುಧವಾರ ಮಿಗ್ 21 ವಿಮಾನವನ್ನು ಗುರಿ ಇಟ್ಟು ಪಾಕ್ ದಾಳಿ ನಡೆಸಲು ಮುಂದಾದ ವೇಳೆ ಪೈಲಟ್ ಅಭಿನಂದನ್ ಸುರಕ್ಷಿತವಾಗಿ ಕೆಳಕ್ಕೆ ಹಾರಿದ್ದರು. ಆದರೆ ಅವರು ಗಡಿ ನಿಯಂತ್ರಣ ರೇಖೆಯೊಳಗೆ ಬಿದ್ದು ಬಿಟ್ಟ ಪರಿಣಾಮ ಪಾಕಿಸ್ತಾನದ ಸೇನೆ ಅಭಿನಂದನ್ ಅವರನ್ನು ಬಂಧಿಸಿತ್ತು.
ಏತನ್ಮಧ್ಯೆ ಪೈಲಟ್ ಅಭಿನಂದನ್ ಅವರನ್ನು ಕೂಡಲೇ ಸುರಕ್ಷಿತವಾಗಿ ಬಿಡುಗಡೆ ಮಾಡಬೇಕೆಂದು ಭಾರತ ಒತ್ತಡ ಹೇರಿದೆ. ಅಲ್ಲದೇ ಜಿನಿವಾ ಒಪ್ಪಂದದಂತೆ ಬಂಧಿಸಲ್ಪಟ್ಟ ಅಭಿನಂದನ್ ಅವರಿಗೆ ಕಿರುಕುಳ ನೀಡಬಾರದು ಎಂದು ಪಾಕಿಸ್ತಾನಕ್ಕೆ ತಾಕೀತು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ