ಆರ್ಥಿಕ ಹಿಂಜರಿತ ಭೀತಿ
Team Udayavani, Apr 3, 2019, 6:30 AM IST
ವಾಷಿಂಗ್ಟನ್: ವಿಶ್ವ ಮಾರುಕಟ್ಟೆಯಲ್ಲಿ 2019ರ ವ್ಯಾಪಾರ ವಹಿವಾಟು ನಿರೀಕ್ಷಿತ ಮಟ್ಟಕ್ಕಿಂತ ಕುಸಿತ ಕಂಡಿರುವುದು ಮತ್ತೂಂದು ಆರ್ಥಿಕ ಹಿಂಜರಿತದ ಆತಂಕ ಸೃಷ್ಟಿಸಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಮುಖ್ಯಸ್ಥೆ ಕ್ರಿಸ್ಟಿನ್ ಲಗಾರ್ಡೆ ಹೇಳಿದ್ದಾರೆ. ಅಮೆರಿಕ-ಚೀನಾ ನಡುವಿನ ದರ ಸಮರ, ಬ್ರಿಕ್ಸಿಟ್‌ನಂಥ ವಿಚಾರಗಳು ಜಾಗತಿಕ ಮಾರುಕಟ್ಟೆಯ ವ್ಯವಹಾರಕ್ಕೆ ಹೊಡೆತ ನೀಡಿರುವುದು ಸುಳ್ಳಲ್ಲ. ಹಾಗಾಗಿ, ಈ ಸಂದರ್ಭವನ್ನು ಅತ್ಯಂತ ಎಚ್ಚರಿಕೆಯಿಂದ ನಿಭಾಯಿಸಬೇಕಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಕಷ್ಟದಲ್ಲಿರುವ ಶ್ರೀಲಂಕಾಕ್ಕೆ ಒಣ ಪಡಿತರ ನೀಡಿ ಆಕ್ರೋಶಕ್ಕೆ ಗುರಿಯಾದ ಚೀನಾ
ಕಾಡ್ಗಿಚ್ಚಿ ನಲ್ಲೂ ಟಿಕ್ ಟಾಕ್ ಹುಚ್ಚು!; ಪಾಕಿಸ್ತಾನಿ ಮಹಿಳೆಯ ವಿರುದ್ಧ ಆಕ್ರೋಶ
ಶ್ರೀಲಂಕಾ ಏರ್ಲೈನ್ಸ್ ಮಾರಲು ಹೊರಟ ಪ್ರಧಾನಿ ವಿಕ್ರಮ ಸಿಂಘೆ
6 ತಿಂಗಳಲ್ಲಿ ಗ್ರೀನ್ ಕಾರ್ಡ್ ಪ್ರಕ್ರಿಯೆ ನಡೆಸಲು ಜೋ ಬೈಡೆನ್ ಅವರಿಗೆ ಶಿಫಾರಸು
ಜಮ್ಮು& ಕಾಶ್ಮೀರದ ಕುರಿತು ಪಾಕ್ ನಿಲುವಳಿಗೆ ಭಾರತ ತಿರಸ್ಕಾರ