ಫಿಡೆಲ್ ಕ್ಯಾಸ್ಟ್ರೋ ಪುತ್ರ ಆತ್ಮಹತ್ಯೆ
Team Udayavani, Feb 3, 2018, 9:35 AM IST
ಹವಾನಾ: ಕ್ಯೂಬಾ ದೇಶದ ಮಹಾನ್ ನಾಯಕ ಹಾಗೂ ಮಾಜಿ ಅಧ್ಯಕ್ಷ ಫಿಡೆಲ್ ಕ್ಯಾಸ್ಟ್ರೋ ಅವರ ಮೊದಲ ಪುತ್ರ ಡಿಯಾಜ್- ಬಲಾರ್ಟ್ (68) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಲ್ಲಿನ ಸರಕಾರಿ ನಿಯತಕಾಲಿಕೆಯೊಂದು ಪ್ರಕಟಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಮಾನಸಿಕ ಖನ್ನತೆಗೆ ಒಳಗಾಗಿದ್ದ ಬಲಾರ್ಟ್ ಅವರು, ಚಿಕಿತ್ಸೆ ಪಡೆಯುತ್ತಿದ್ದರು. ನುರಿತ ವೈದ್ಯರ ತಂಡವೊಂದು ಅವರಿಗೆ ಚಿಕಿತ್ಸೆ ನೀಡುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್