ತೈಲ ಕಂಟೈನರ್ಗೆ ಬಸ್ ಢಿಕ್ಕಿ: 15 ಸಾವು
Team Udayavani, Dec 14, 2019, 1:37 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕರಾಚಿ: ಪಾಕಿಸ್ಥಾನದ ಬಲೂಚಿಸ್ಥಾನ ಪ್ರಾಂತ್ಯದ ಕಿಲ್ಲಾ ಸೈಫುಲ್ಲಾ ಜಿಲ್ಲೆಯಲ್ಲಿ ಬಸ್ ತೈಲ ಕಂಟೈನರ್ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ 15 ಮಂದಿ ಅಸುನೀಗಿದ್ದಾರೆ.
ಬಸ್ನಿಂದ ಜಿಗಿಯುವ ಮೂಲಕ ವ್ಯಕ್ತಿ ಗಾಯಗಳಿಲ್ಲದೆ ಪಾರಾಗಿದ್ದಾರೆ. ತೈಲ ಕಂಟೈನರ್ನಲ್ಲಿ ಅಕ್ರಮವಾಗಿ ತೈಲ ಮತ್ತು ಅನಿಲ ಸಾಗಿಸಲಾಗುತ್ತಿತ್ತು ಎಂಬ ಅಂಶವೂ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…