ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನ ಹಣದುಬ್ಬರ ಶೇ.47 ಹೆಚ್ಚಳ
Team Udayavani, Mar 27, 2023, 6:40 AM IST
ಇಸ್ಲಾಮಾಬಾದ್: ನೆರೆಯ ಪಾಕಿಸ್ತಾನದಲ್ಲಿ ದಿನದಿಂದ ದಿನಕ್ಕೆ ಆರ್ಥಿಕ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದ್ದು, ತೀವ್ರ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರು ತತ್ತರಿಸುವಂತಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.47ರಷ್ಟು ಹಣದುಬ್ಬರ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈರುಳ್ಳಿ ಬೆಲೆ ಶೇ.228.8ರಷ್ಟು ಹೆಚ್ಚಳವಾಗಿದ್ದರೆ, ಸಿಗರೇಟ್ ಶೇ.165.88, ಗೋಧಿ ಹಿಟ್ಟು ಶೇ.120.66, ಅಡುಗೆ ಅನಿಲ ಶೇ.108.38, ಬಾಳೆಹಣ್ಣಿನ ಬೆಲೆ ಶೇ.89.84 ಹಾಗೂ ಮೊಟ್ಟೆಗಳ ಬೆಲೆ ಶೇ.79.56ರಷ್ಟು ಹೆಚ್ಚಳವಾಗಿದೆ. ಇನ್ನು ಪೆಟ್ರೋಲ್, ಡೀಸೆಲ್ನ ಬೆಲೆ ಕ್ರಮವಾಗಿ ಶೇ.81.17 ಹಾಗೂ 102.84ರಷ್ಟು ಹೆಚ್ಚಳವಾಗಿದೆ.
ಮೊದಲೇ ಸಂಕಷ್ಟದಿಂದ ಬಳಲುತ್ತಿರುವ ಜನರಿಗೆ ಬೆಲೆ ಏರಿಕೆ ಬರೆ ಎಳೆದಂತಾಗಿದ್ದು, ಸರ್ಕಾರ ನೀಡುತ್ತಿರುವ ಉಚಿತ ಪಡಿತರ ಪಡೆಯಲು ಮುಂದಾಗಿ ಕಾಲು¤ಳಿತಕ್ಕೆ ಸಿಕ್ಕಿ ಜನರು ಸಾಯುತ್ತಿರುವ ಘಟನೆಗಳು ವರದಿಯಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ