ನೈಟ್ ಕ್ಲಬ್ ನಲ್ಲಿ ಅಗ್ನಿ ಅವಗಢ: 13 ಮಂದಿ ಸಾವು, 35 ಜನರಿಗೆ ಗಾಯ
Team Udayavani, Aug 5, 2022, 9:11 AM IST
ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನ ಆಗ್ನೇಯ ಭಾಗದಲ್ಲಿರುವ ಚೋನ್ಬುರಿ ಪ್ರಾಂತ್ಯದ ನೈಟ್ ಕ್ಲಬ್ ನಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡ ದುರ್ಘಟನೆಯೊಂದು ನಡೆದಿದೆ.
ಘಟನೆಯಲ್ಲಿ ಸುಮಾರು 13 ಜನರು ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ನಾಲ್ವರ ಹಂತಕ ಪ್ರವೀಣ್ ಬಿಡುಗಡೆಗೆ ಸಿದ್ಧತೆ; ಸಂತ್ರಸ್ತರ ಸಂಬಂಧಿಕರಿಂದ ಆಕ್ಷೇಪ
ಸಟ್ಟಾಹಿಪ್ ಜಿಲ್ಲೆಯ ಮೌಂಟೇನ್ ಬಿ ನೈಟ್ಕ್ಲಬ್ನಲ್ಲಿ ಬೆಂಕಿಯು ಸುಮಾರು ಒಂದು ಗಂಟೆಗೆ ಕಾಣಿಸಿಕೊಂಡಿದೆ, ಮೃತಪಟ್ಟವರೆಲ್ಲಾ ಥಾಯ್ಲೆಂಡ್ ಪ್ರಜೆಗಳು ಎಂದು ಪೋಲಿಸ್ ಕರ್ನಲ್ ವುಟ್ಟಿಪಾಂಗ್ ಸೋಮ್ಜೈ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ