ಸೌದಿ ಅರೇಬಿಯಾದಲ್ಲಿ ಮೊದಲ ಯೋಗಾ ಉತ್ಸವ

Team Udayavani, Jan 30, 2022, 11:00 PM IST

ಸೌದಿ ಅರೇಬಿಯಾದಲ್ಲಿ ಮೊದಲ ಯೋಗಾ ಉತ್ಸವ

ರಿಯಾದ್‌: ಸೌದಿ ಅರೇಬಿಯಾದಲ್ಲಿ ಶನಿವಾರ ಯೋಗಾ ಉತ್ಸವ ನಡೆಸಲಾಗಿದೆ. ದೇಶದಲ್ಲಿ ಮೊದಲ ಬಾರಿ ನಡೆದ ಉತ್ಸವದಲ್ಲೇ ಸಾವಿರಾರು ಜನರು ಭಾಗವಹಿಸಿದ್ದರು.

ಬೆ ಲಾ ಸನ್‌ ಬೀಚ್‌ನ ಜುಮನ್‌ ಪಾರ್ಕ್‌ನಲ್ಲಿ ಉತ್ಸವವನ್ನು ಸೌದಿ ಯೋಗಾ ಸಮಿತಿ ಆಯೋಜಿಸಿತ್ತು.

ಸುಮಾರು 1 ಸಾವಿರ ಮಂದಿ ಈ ಉತ್ಸವದಲ್ಲಿದ್ದರು. ಅತಿ ಹೆಚ್ಚು ಪ್ರಮಾಣದಲ್ಲಿ ಯುವಜನತೆಯೇ ಕಾರ್ಯಕ್ರಮದಲ್ಲಿತ್ತು. ಈ ಉತ್ಸವಕ್ಕೂ ಮೊದಲು ಯೋಗಾಭ್ಯಾಸಕ್ಕಾಗಿ ಹಲವು ಯೋಗಾ ಕೇಂದ್ರಗಳಿಂದ ತರಬೇತಿ ನಡೆಸಲಾಗಿತ್ತು. ರಾಷ್ಟ್ರಾದ್ಯಂತ 10 ಸಾವಿರಕ್ಕೂ ಅಧಿಕ ಮಂದಿ ಈ ತರಬೇತಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ರಾಯಪುರದಲ್ಲಿ ಕಾಂಗ್ರೆಸ್‌ “ಅಮರ ಜವಾನ್‌ ಜ್ಯೋತಿ’: ಭೂಪೇಶ್‌ ಬಘೇಲ್‌

ದೇಶದಲ್ಲಿ ಯೋಗಾ ತರಬೇತಿ ಕೇಂದ್ರಗಳಿಗೆ ಪರವಾನಗಿ ನೀಡಲಾರಂಭಿಸಿದ ಮೇಲೆ ಯೋಗಾ ಹೆಚ್ಚು ಜನರಿಗೆ ತಲುಪಿದ್ದಾಗಿ ಕ್ರೀಡಾ ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.