Titanic ನೋಡಲು ಸಬ್ ಮರ್ಸಿಬಲ್ ನಲ್ಲಿ ತೆರಳಿದ್ದ ಐವರು ಜಲಸಮಾಧಿ: ಅಧಿಕೃತ ಹೇಳಿಕೆ


Team Udayavani, Jun 23, 2023, 8:37 AM IST

Titanic ನೋಡಲು ಸಬ್ ಮರ್ಸಿಬಲ್ ನಲ್ಲಿ ತೆರಳಿದ್ದ ಐವರು ಜಲಸಮಾಧಿ: ಅಧಿಕೃತ ಹೇಳಿಕೆ

ವಾಷಿಂಗ್ಟನ್: ಬರೋಬ್ಬರಿ 111 ವರ್ಷಗಳ ಹಿಂದೆ ಜಲಸಮಾಧಿಯಾಗಿದ್ದ ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಹೋಗಿದ್ದ ಐವರು ಶ್ರೀಮಂತರು ಮೃತಪಟ್ಟಿದ್ದಾರೆ. ಈ ಜಲ ಪ್ರವಾಸವನ್ನು ಆಯೋಜನೆ ಮಾಡಿದ್ದ ಓಷನ್ ಗೇಟ್ ಸಂಸ್ಥೆಯೇ ಈ ವಿಚಾರವನ್ನು ಖಚಿತ ಪಡಿಸಿದೆ.

ಸಾಹಸಯಾತ್ರೆಯ ಅಂಗವಾಗಿ ಫ್ರಾನ್ಸ್‌ನ ನಿವೃತ್ತ ನೌಕಾಪಡೆ ಅಧಿಕಾರಿ ಪೌಲ್‌ ಹೆನ್ರಿ ನಾರ್ಗೊಲೆಟ್‌, ಬ್ರಿಟನ್‌ನ ಸಿರಿವಂತ ಉದ್ಯಮಿ ಹಮೀಶ್‌ ಹಾರ್ಡಿಂಗ್‌, ಪಾಕ್‌ ಉದ್ಯಮಿ ಶೆಹಜಾದಾ ದಾವೂದ್‌ ಮತ್ತು ಅವರ ಪುತ್ರ ಸುಲೇ ಮಾನ್‌ ಮತ್ತು ಓಷನ್‌ ಗೇಟ್‌ ಕಂಪನಿಯ ಸಿಇಒ ಸ್ಟಾಕ್‌ಟನ್‌ ರಶ್‌ ಜಲಾಂತರ್ಗಾಮಿಯಲ್ಲಿ ತೆರಳಿದ್ದರು. ಅಂದೇ ನಾಪತ್ತೆಯಾಗಿದ್ದ ಈ ನೌಕೆಗಾಗಿ ಸತತ ಶೋಧ ಕಾರ್ಯ ನಡೆಯುತ್ತಲೇ ಇದೆ. ಇದುವರೆಗೂ ಈ ಜಲಾಂತರ್ಗಾಮಿ ಪತ್ತೆಯಾಗಿಲ್ಲ. ಅಲ್ಲದೆ, 92 ಗಂಟೆಗಳ ಕಾಲ ಆಗುವಷ್ಟಿದ್ದ ಆಮ್ಲಜನಕವೂ ಬುಧವಾರ ರಾತ್ರಿ 7.30ರ ವೇಳೆಗೆ ಮುಗಿದಿದೆ.

ಟೈಟಾನಿಕ್‌ ಗೆ ತೆರಳುತ್ತಿದ್ದ ನಾಪತ್ತೆಯಾದ ಸಬ್‌ ಮರ್ಸಿಬಲ್‌ ನಲ್ಲಿದ್ದ ಐದು ಸಿಬ್ಬಂದಿ ಸಾವನ್ನಪ್ಪಿದರು ಎಂದು ವರದಿ ಹೇಳಿದೆ.

ಯುಎಸ್ ಕೋಸ್ಟ್ ಗಾರ್ಡ್ ರಿಮೋಟ್ ನಿಯಂತ್ರಿತ ವಾಹನದ ಮೂಲಕ ನೀರಿನ ಅಡಿಯಲ್ಲಿ ಗುರುವಾರ ಪತ್ತೆಯಾದ ಅವಶೇಷಗಳನ್ನು ಪರಿಶೀಲಿಸಿದ ನಂತರ ಈ ತೀರ್ಮಾನಕ್ಕೆ ಬಂದಿತು. ಅವಶೇಷಗಳು ಟೈಟಾನಿಕ್‌ ನಿಂದ 1,600 ಅಡಿಗಳು (488 ಮೀಟರ್) ಅಡಿಯಲ್ಲಿ ಕಂಡುಬಂದಿವೆ.

“ನಾವು ತಕ್ಷಣವೇ ಸಂಬಂಧಿತರ ಕುಟುಂಬಗಳಿಗೆ ಸೂಚಿಸಿದ್ದೇವೆ” ಎಂದು ರಿಯರ್ ಅಡ್ಮಿರಲ್ ಜಾನ್ ಮೌಗರ್ ಗುರುವಾರ ಬೋಸ್ಟನ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಟೈಟಾನಿಕ್‌ ದುರಂತದ ಕುಟುಂಬಸ್ಥನೇ ಪೈಲಟ್‌!

ಸ್ಟಾಕ್‌ಟನ್‌ ರಶ್‌ಎಂಬವರು ನಾಪತ್ತೆಯಾಗಿ­ರುವ ಜಲಾಂತರ್ಗಾಮಿಯ ಪೈಲಟ್‌.. ವಿಪರ್ಯಾಸವೆಂದರೆ ಟೈಟಾನಿಕ್‌ ಹಡಗಿನ ಅವಶೇಷಗಳನ್ನು ತೋರಿಸಲು ರಶ್‌ ಹೋಗಿದ್ದರೋ, ಅದೇ ಹಡಗಿನಲ್ಲಿ ಮುಳುಗಿ ಸತ್ತಂತ ಶ್ರೀಮಂತ ಕುಟುಂಬದವರೇ ರಶ್‌ ಪತ್ನಿ ವೆಂಡಿ ರಶ್‌.. ದುರಾದೃಷ್ಟವೆಂಬಂತೆ ಟೈಟಾನಿಕ್‌ ದುರಂತದಲ್ಲಿ ವೆಂಡಿ, ತಮ್ಮ ಪೂರ್ವಜರನ್ನ ಕಳೆದುಕೊಂಡಿದ್ದರು. ಈಗ ಅದರ ಅವಶೇಷಗಳನ್ನು ತೋರಿಸಲು ಹೋಗಿದ್ದ ಅವರ ಪತಿಯೂ ಅಪಾಯದಲ್ಲಿ ಸಿಲುಕುವಂತಾಗಿದೆ.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.