ಮೆರಿಟ್‌ ಆಧರಿತ ವೀಸಾ ಐದು ಪಟ್ಟು ಏರಿಕೆ


Team Udayavani, Jul 18, 2019, 5:00 AM IST

u-28

ವಾಷಿಂಗ್ಟನ್‌: ಅಮೆರಿಕ ತನ್ನ ಮೆರಿಟ್‌ ಆಧರಿತ ವಲಸೆ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಲು ನಿರ್ಧರಿಸಿದ್ದು, ಐದು ಪಟ್ಟು ಹೆಚ್ಚಳ ಮಾಡಲು ಉದ್ದೇಶಿಸಿದೆ. ಇದರಿಂದ ಅಮೆರಿಕ ವಾಸಿ ಭಾರತೀಯರಿಗೆ ಭಾರಿ ಅನು ಕೂಲವಾಗಲಿದೆ. ಶೇ. 57ಕ್ಕೆ ಮೆರಿಟ್‌ ಆಧರಿತ ಕಾನೂನಾತ್ಮಕ ವಲಸೆಗೆ ಅಮೆರಿಕ ಅನುವು ಮಾಡಲಿದೆ. ಸದ್ಯ ಇದು ಶೇ.12ರಷ್ಟಿದೆ.

ಈ ನೀತಿಯಿಂದಾಗಿ ಕೋಟ್ಯಂತರ ಪ್ರತಿಭಾ ವಂತರು ಅಮೆರಿಕಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗ ಮಿಸಲಿದ್ದು, ಮುಂದಿನ 10 ವರ್ಷಗಳಲ್ಲಿ 32 ಲಕ್ಷ ಕೋಟಿ ರೂ. ತೆರಿಗೆ ರೂಪದಲ್ಲಿ ಆದಾಯ ಲಭ್ಯವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಅಧ್ಯಕ್ಷೀಯ ಸಲಹೆಗಾರರಾಗಿರುವ ಜೇರ್ಡ್‌ ಕುಷ್ನ್ ರ್‌ ಹೇಳಿದ್ದಾರೆ. ಇತರ ದೇಶಗಳಿಗೆ ಹೋಲಿಸಿದರೆ ಅಮೆ ರಿಕದ ವಲಸೆ ನೀತಿ ಅತ್ಯಂತ ಹಿಂದುಳಿ ದಿದ್ದು, ಇತರ ದೇಶಗಳಲ್ಲಿ ಕಾನೂನಾತ್ಮಕ ವಲಸೆ ನೀತಿ ಅತ್ಯಂತ ಸುಧಾರಿತವಾಗಿದೆ. ಪೌರತ್ವ ಪಡೆಯುವವರ ಸಂಖ್ಯೆ ಹೆಚ್ಚಿಸದೇ ಪ್ರತಿಭಾವಂತರಿಗೆ ಹೆಚ್ಚು ಅವಕಾಶ ಕಲ್ಪಿಸಲಿದ್ದೇವೆ ಎಂದು ಕುಷ°ರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.