ಬೆಚ್ಚಿಬಿದ್ದ ಜರ್ಮನಿ! ಸಾವಿನ ಪ್ರವಾಹಕ್ಕೆ ಗ್ರಾಮಗಳೇ ಮಾಯ, 120 ಮಂದಿ ಸಾವು

1962ರಲ್ಲಿ ಹ್ಯಾಂಬರ್ಗ್‌ನಲ್ಲಿ ಪ್ರವಾಹ ಉಂಟಾಗಿ 300 ಮಂದಿ ಸಾವಿಗೀಡಾಗಿದ್ದರು

Team Udayavani, Jul 17, 2021, 10:31 AM IST

germany-2

ಬರ್ಲಿನ್‌: ಹಿಂದೆಂದೂ ಕಂಡರಿಯದಂಥ ಭಾರೀ ಪ್ರವಾಹ ಹಾಗೂ ಭೂಕುಸಿತವು ಪಶ್ಚಿಮ ಜರ್ಮನಿ ಮತ್ತು ಬೆಲ್ಜಿಯಂ ಅನ್ನು ಬೆಚ್ಚಿ ಬೀಳಿಸಿದೆ. ಪ್ರವಾಹ, ಭೂಕುಸಿತ ಸಂಬಂಧಿ ಘಟನೆಗಳಿಗೆ120ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು,2 ಸಾವಿರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ:ವಿದಿಶಾ; ರಕ್ಷಿಸಲು ಹೋದ 30 ಜನರು ಬಾವಿಗೆ ಬಿದ್ದ ಘಟನೆ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಅಹ್ರ್ ನದಿಯು ರಾತ್ರೋರಾತ್ರಿ ಅಪಾಯದ ಮಟ್ಟ ಮೀರಿ ಹರಿದ ಪರಿಣಾಮ, ಹಲವು ಗ್ರಾಮ ಗಳು ರಾತ್ರಿ ಬೆಳಗಾಗುವುದರೊಳಗೆ ನಿರ್ನಾಮಗೊಂಡಿವೆ. ಜನರು ಭಯಭೀತಿಯಿಂದ ಮನೆ ಯೊಳಗೇ ಕುಳಿತಿರುವ ಹಾಗೆಯೇ ಮನೆಗಳು ಕೊಚ್ಚಿಕೊಂಡು ಹೋಗಿವೆ. ಹೀಗಾಗಿ ಸಾವಿನ ಸಂಖ್ಯೆಯನ್ನು ಸದ್ಯಕ್ಕೆ ಅಂದಾಜು ಮಾಡಲು ಆಗುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಾವು ಇಲ್ಲಿ ಕಳೆದ 20ವರ್ಷಗಳಿಂದ ವಾಸವಾಗಿದ್ದೇವೆ, ಆದರೆ ಇಂತಹ ಯುದ್ಧ ವಲಯದಂತಹ ಪರಿಸ್ಥಿತಿಯ ಅನುಭವವಾಗಿರಲಿಲ್ಲ ಎಂದು ಜರ್ಮನ್ ನಿವಾಸಿಯೊಬ್ಬರು ತಿಳಿಸಿದ್ದಾರೆ. ಬೆಲ್ಜಿಯಂನಲ್ಲಿಯೂ ಧಾರಾಕಾರ ಮಳೆಗೆ ಸಾವನ್ನಪ್ಪಿರುವವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಅಲ್ಲದೇ ಈ ಪ್ರದೇಶದಲ್ಲಿ 21ಸಾವಿರಕ್ಕೂ ಅಧಿಕ ಜನರು ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿರುವುದಾಗಿ ವರದಿ ತಿಳಿಸಿದೆ.

ಇದನ್ನು ಜರ್ಮನಿಯ ಆಧುನಿಕ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ ಎಂದು ಬಣ್ಣಿಸಲಾಗಿದೆ. 1962ರಲ್ಲಿ ಹ್ಯಾಂಬರ್ಗ್‌ನಲ್ಲಿ ಪ್ರವಾಹ ಉಂಟಾಗಿ 300 ಮಂದಿ ಸಾವಿಗೀಡಾಗಿದ್ದರು. “ಈ ದುರ್ಘ‌ಟನೆಯು ನನ್ನನ್ನು ಆಘಾತಕ್ಕೆ ನೂಕಿದೆ’ ಎಂದು ಜರ್ಮನಿ ಅಧ್ಯಕ್ಷ ಫ್ರಾಂಕ್‌-ವಾಲ್ಟರ್‌ ಸ್ಟೆನ್‌ ಮಿಯರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

kjjkjkhjh

ಕರಾವಳಿಯ ವಾಜಪೇಯಿ, ಬಿಜೆಪಿಯ ಭೀಷ್ಮ ರಾಮ ಭಟ್‌ ನಿಧನ : ಬೊಮ್ಮಾಯಿ ಸಂತಾಪ

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಕುರಿತ ಅರ್ಜಿಗಳು : ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಕುರಿತ ಅರ್ಜಿಗಳು :ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬರೋಬ್ಬರಿ 11 ಹಾವು ಬಾಯಲ್ಲಿ ಹಿಡಿದ ಅಮೆರಿಕ ಜಾಕಿ ಬಿಬ್ಬಿ !

ಬರೋಬ್ಬರಿ 11 ಹಾವು ಬಾಯಲ್ಲಿ ಹಿಡಿದ ಅಮೆರಿಕ ಜಾಕಿ ಬಿಬ್ಬಿ !

ದಂಗೆ: ಆ್ಯಂಗ್ ಸಾನ್ ಸೂ ಕಿಗೆ 4 ವರ್ಷ ಜೈಲುಶಿಕ್ಷೆ ವಿಧಿಸಿದ ಮ್ಯಾನ್ಮಾರ್ ಕೋರ್ಟ್

ದಂಗೆ: ಆ್ಯಂಗ್ ಸಾನ್ ಸೂ ಕಿಗೆ 4 ವರ್ಷ ಜೈಲುಶಿಕ್ಷೆ ವಿಧಿಸಿದ ಮ್ಯಾನ್ಮಾರ್ ಕೋರ್ಟ್

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

kjjkjkhjh

ಕರಾವಳಿಯ ವಾಜಪೇಯಿ, ಬಿಜೆಪಿಯ ಭೀಷ್ಮ ರಾಮ ಭಟ್‌ ನಿಧನ : ಬೊಮ್ಮಾಯಿ ಸಂತಾಪ

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.