ಮುಂದಿನ ವರ್ಷದಿಂದ ಆಹಾರವೂ ಡ್ರೋನ್‌ ಮೂಲಕ ಡೆಲಿವರಿ

Team Udayavani, Oct 29, 2019, 8:10 PM IST

uber

ವಾಷಿಂಗ್ಟನ್‌: ಜಾಲತಾಣಗಳಲ್ಲಿ ಖರೀದಿಸಿದ್ದನ್ನು ಡ್ರೋನ್‌ ಮೂಲಕ ರವಾನಿಸಿದ್ದಾಯ್ತು. ಈಗ ಆಹಾರವನ್ನೂ ಹೋಟೆಲ್‌ಗ‌ಳಿಂದ ನೇರವಾಗಿ ಗ್ರಾಹಕರ ಮನೆಗೆ ಸಾಗಿಸುವ ಕಲ್ಪನೆಯೊಂದು ಡ್ರೋನ್‌ ಮೂಲಕ ಜಾರಿಗೆ ಬರಲಿದೆ.

ಮುಂದಿನ ವರ್ಷದಿಂದ ಡ್ರೋನ್‌ ಮೂಲಕ ಡೆಲಿವರಿ ನೀಡುವ ವ್ಯವಸ್ಥೆಯನ್ನು ಊಬರ್‌ ಈಟ್ಸ್‌ ಜಾರಿಗೆ ತರಲಿದೆ. ಸ್ಯಾನ್‌ಡಿಯಾಗೋದಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ.

ಕನಿಷ್ಠ ಇಬ್ಬರು ವ್ಯಕ್ತಿಗಳಿಗೆ ಡ್ರೋನ್‌ ಮೂಲಕ ಆಹಾರ ರವಾನೆ ಮಾಡಬಹುದು. ಆರು ಪ್ರೊಫೆಲ್ಲರ್‌ಗಳುಳ್ಳ ಡ್ರೋನ್‌ಗಳು ಇವಾಗಿವೆ. ಆರಂಭದಲ್ಲಿ ಕಡಿಮೆ ದೂರಕ್ಕೆ ಆಹಾರ ಪೂರೈಕೆ ನಡೆಯಲಿದೆ. 8 ನಿಮಿಷ ಹಾರಾಟ ನಡೆಸಿ ಡೆಲಿವರಿ ನಡೆಸಲಿವೆ. ಮುಂದಿನ ಭಾಗದಲ್ಲಿ ಹೆಚ್ಚಿನ ಸಾಮರ್ಥ್ಯದ ಡ್ರೋನ್‌ಗಳನ್ನು ಪರಿಚಯಿಸಲು ಊಬರ್‌ ನಿರ್ಧರಿಸಿದೆ.
ಈ ಡ್ರೋನ್‌ಗಳು ಸುಮಾರು 23 ಕಿ.ಮೀ.ವರೆಗೆ ಹಾರಾಟ ನಡೆಸಬಲ್ಲವು. ಕಂಪೆನಿಯ ಕೌÉಡ್‌ ನಿಯಂತ್ರಣ ವ್ಯವಸ್ಥೆಯ ಮೂಲಕ ಡ್ರೋನ್‌ಗಳು ಕಾರ್ಯನಿರ್ವಹಿಸಲಿವೆ.

ಗ್ರಾಹಕರು ಆಹಾರ ಬುಕ್‌ ಮಾಡಿದ ತಕ್ಷಣ ಹೋಟೆಲ್‌ನವರು ಆಹಾರ ತಯಾರು ಮಾಡಿ ಡ್ರೋನ್‌ಗೆ ಲೋಡ್‌ ಮಾಡುತ್ತಾರೆ. ಅದು ಪೂರ್ವ ನಿರ್ಧರಿತ ಜಾಗದಲ್ಲಿ ಗ್ರಾಹಕರಿಗೆ ತಲುಪಿಸುತ್ತದೆ.

ಡ್ರೋನ್‌ ಮೂಲಕ ವೇಗವಾಗಿ ಗ್ರಾಹಕರಿಗೆ ಆಹಾರ ತಲುಪಿಸಬಹುದು ಎಂಬುದು ಊಬರ್‌ ಈಟ್ಸ್‌ ಲೆಕ್ಕಾಚಾರ. ಆದ್ದರಿಂದ ಈ ಮೊದಲೇ ಗ್ರಾಹಕರಿಗೆ ಪಾರ್ಸೆಲ್‌ಗ‌ಳನ್ನು ತಲುಪಿಸುತ್ತಿರುವ ಅಮೆಜಾನ್‌ನೊಂದಿಗೆ ಅದು ಒಪ್ಪಂದ ಮಾಡಿಕೊಂಡಿದೆ. ಭಾರತದಲ್ಲೂ ಝೊಮೊಟೊ ಡ್ರೋನ್‌ ಮೂಲಕ ಆಹಾರ ಪೂರೈಕೆಗೆ ವ್ಯವಸ್ಥೆಗೆ ಉದ್ದೇಶಿಸಿದೆ. ಕಳೆದ ವರ್ಷ ಟೆಕ್‌ ಈಗಲ್‌ ಕಂಪೆನಿಯೊಂದಿಗೆ ಅದು ಒಪ್ಪಂದ ಮಾಡಿಕೊಂಡಿತ್ತು. ಜತೆಗೆ 80 ಕಿ.ಮೀ. ವೇಗದಲ್ಲಿ, 5 ಕಿ.ಮೀ.ವರೆಗೆ ಸಾಗುವ ಡ್ರೋನ್‌ ಅನ್ನು ಡೆಲಿವರಿಗೆ ನಿಯೋಜಿಸುವುದಾಗಿ ಅದು ಹೇಳಿತ್ತು.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.