ಈಜಿಪ್ಟ್ ಮಾಜಿ ಅಧ್ಯಕ್ಷ ಹೋಸ್ನಿ ಮುಬಾರಕ್ ನಿಧನ
Team Udayavani, Feb 26, 2020, 12:19 AM IST
ಕೈರೋ: ಮೂವತ್ತು ವರ್ಷಗಳ ಕಾಲ ಈಜಿಪ್ಟ್ ನ ಅಧ್ಯಕ್ಷ ರಾಗಿದ್ದ ಹೋಸ್ನಿ ಮುಬಾರಕ್ (91) ಮಂಗಳವಾರ ನಿಧನ ಹೊಂದಿದ್ದಾರೆ. 1981ರಿಂದ 2011ರವರೆಗೆ ಅವರು ಅಲ್ಲಿನ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದರು.
ಅವರ ಆಳ್ವಿಕೆಯ ವೇಳೆ, ಭ್ರಷ್ಟಾಚಾರ, ನಿರುದ್ಯೋಗ, ಪೊಲೀಸರ ದಬ್ಟಾಳಿಕೆ ತಾರಕಕ್ಕೇರಿದ ಆರೋಪದ ಮೇರೆಗೆ 2011ರಲ್ಲಿ ಈಜಿಪ್ಟ್ ನಲ್ಲಿ ಮುಬಾರಕ್ ವಿರುದ್ಧ ದೊಡ್ಡ ಜನಾಂದೋಲನ ನಡೆಯಿತು. ಪೊಲೀಸ್, ಸೇನೆಯ ಬಲಪ್ರಯೋಗಕ್ಕೂ ಆಂದೋಲನ ಬಗ್ಗದ ಕಾರಣ, 2011ರ ಫೆ. 11ರಂದು ಅವರು ತಮ್ಮ ಅಧ್ಯಕ್ಷ ಪದವಿಗೆ ರಾಜೀನಾಮೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು