

Team Udayavani, Jul 6, 2018, 5:16 PM IST
ಇಸ್ಲಾಮಾಬಾದ್:ವಿದೇಶದಲ್ಲಿ ಅಕ್ರಮ ಹಣ, ಆಸ್ತಿ ಸೇರಿದಂತೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ ನ್ಯಾಯಾಲಯ ಶುಕ್ರವಾರ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ ಎಂದು ಎಎನ್ ಐ ವರದಿ ಮಾಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ನವಾಜ್ ಷರೀಫ್ ಪುತ್ರಿ ಮರ್ಯಮ್ ಷರೀಫ್ ಗೂ ಏಳು ವರ್ಷಗಳ ಜೈಲುಶಿಕ್ಷೆ ವಿಧಿಸಲಾಗಿದೆ ಎಂದು ವರದಿ ವಿವರಿಸಿದೆ.
ಪನಾಮಾ ಪೇಪರ್ಸ್ ಪ್ರಕರಣದಲ್ಲಿ ಷರೀಫ್ ಭ್ರಷ್ಟಾಚಾರ ಬಯಲುಗೊಂಡಿತ್ತು. ಇದರ ಬಳಿಕ ನವಾಜ್ ಷರೀಫ್ ಪ್ರಧಾನಿ ಹುದ್ದೆಯಿಂದ ಅನರ್ಹಗೊಂಡಿದ್ದರು.
Ad
Israel Iran War: ಇಸ್ರೇಲ್ ಯುದ್ಧದಲ್ಲಿ 1060 ಪ್ರಜೆಗಳ ಸಾವು: ಇರಾನ್ ಸರ್ಕಾರ
Milan Airport: ವಿಮಾನ ಎಂಜಿನ್‌ಗೆ ಸಿಲುಕಿ ವ್ಯಕ್ತಿ ಸಾವು!
America: ಕಾರು-ಮಿನಿ ಟ್ರಕ್ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ
ಅಧ್ಯಕ್ಷ ಟ್ರಂಪ್ vs ಉದ್ಯಮಿ ಎಲಾನ್ ಮಸ್ಕ್: ಅಮೆರಿಕದಲ್ಲಿ ಸ್ನೇಹಿತರ ಸವಾಲ್!
Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…
Kundapura: ಬೈಕ್ ಸವಾರ ಮೃತಪಟ್ಟ ಪ್ರಕರಣ; ಲಾರಿ ಚಾಲಕನಿಗೆ 1.6 ವರ್ಷ ಜೈಲು ಶಿಕ್ಷೆ
Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು
Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ
SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್ ಜಯಭೇರಿ
Israel Iran War: ಇಸ್ರೇಲ್ ಯುದ್ಧದಲ್ಲಿ 1060 ಪ್ರಜೆಗಳ ಸಾವು: ಇರಾನ್ ಸರ್ಕಾರ
You seem to have an Ad Blocker on.
To continue reading, please turn it off or whitelist Udayavani.