ಪಾಕ್ ಮಾಜಿ ಪ್ರಧಾನ ಮಂತ್ರಿ ಅಬ್ಬಾಸಿಗೆ ಸೋಂಕು
Team Udayavani, Jun 9, 2020, 6:11 PM IST
ಇಸ್ಲಾಮಾಬಾದ್: ಪಾಕಿಸ್ಥಾನದ ಮಾಜಿ ಪ್ರಧಾನಿ ಶಾಹಿದ್ ಖಾನ್ ಅಬ್ಬಾಸಿ ಮತ್ತು ರೈಲ್ವೇ ಸಚಿವ ಶೇಖ್ ರಶೀದ್ಗೆ ಸೋಂಕು ತಗುಲಿರುವುದು ದೃಢವಾಗಿದೆ.
ಪಾಕಿಸ್ಥಾನ ಮುಸ್ಲಿಂ ಲೀಗ್-ನವಾಜ್ ಪಕ್ಷದ ಅಧ್ಯಕ್ಷ ಶೆಭಾಝ್ ಖಾನ್ ಅವರು ಅಬ್ಬಾಸಿ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಸೋಂಕು ದೃಢಪಟ್ಟ ಬಳಿಕ ಅಬ್ಟಾಸ್ ಅವರು ಕ್ವಾರಂಟೈನ್ನಲ್ಲಿದ್ದಾರೆ. ರೈಲ್ವೆ ಸಚಿವ ಶೇಖ್ ರಶೀದ್ಗೆ ಸೋಂಕು ತಗಲಿರುವ ಬಗ್ಗೆ ಅವರ ಕಚೇರಿಯೇ ಖಚಿತಪಡಿಸಿದೆ.
ಅವರು ಕೂಡ ಮುಂದಿನ ಎರಡು ವಾರಗಳ ಕಾಲ ಕ್ವಾರಂಟೈನ್ನಲ್ಲಿ ಇರಲಿದ್ದಾರೆ. ಪಾಕಿಸ್ಥಾನದಲ್ಲಿ ಇದುವರೆಗೆ ನಾಲ್ವರು ಜನಪ್ರತಿನಿಧಿಗಳು ವೈರಸ್ನಿಂದಾಗಿ ಸಾವಿಗೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ