ಓಮನ್‌ ಪ್ರವಾಹಕ್ಕೆ 4 ಭಾರತೀಯರು ಸಾವು

Team Udayavani, May 25, 2019, 6:00 AM IST

w-24

Royal Oman Police search for members of missing Indian family.

ದುಬೈ: ಓಮನ್‌ನಲ್ಲಿ ಪ್ರವಾಸಕ್ಕೆ ತೆರಳಿದ್ದಾಗಿ ಪ್ರವಾಹಕ್ಕೆ ಸಿಲುಕಿದ್ದ ನಾಲ್ವರು ಭಾರತೀಯ ಮೂಲದ ಕುಟುಂಬ ಸದಸ್ಯರ ಮೃತದೇಹಗಳು ಕೊನೆಗೂ ಪತ್ತೆಯಾಗಿವೆ. ಕಳೆದ ಶನಿವಾರ ಮಸ್ಕಟ್ನಿಂದ 200 ಕಿ.ಮೀ ದೂರದಲ್ಲಿರುವ ವಾಡಿ ಬನಿ ಖಾಲಿದ್‌ ಪ್ರದೇಶಕ್ಕೆ ಪಿಕ್‌ನಿಕ್‌ಗೆಂದು ತೆರಳಿದ್ದಾಗ ದಾರಿ ಮಧ್ಯದಲ್ಲಿ ಹಠಾತ್‌ ಪ್ರವಾಹಕ್ಕೆ ಸಿಲುಕಿದ್ದರು. ಈ ವೇಳೆ ವಾಹನದಲ್ಲಿ ಸಿಲುಕಿಕೊಂಡ ಕುಟುಂಬದ ಕೆಲವು ಸದಸ್ಯರು ಮರಗಳನ್ನು ಏರಿ ಬಚಾವಾಗಿದ್ದರು. ಆದರೆ ಇತರ ಆರು ಜನರು ವಾಹನದೊಳಗೆ ಸಿಲುಕಿಕೊಂಡಿದ್ದು, ನಾಪತ್ತೆಯಾಗಿದ್ದರು. ಈ ಸಂಬಂಧ ಶೋಧ ಕಾರ್ಯ ನಡೆಸಿದ ರಕ್ಷಣಾ ಪಡೆಗಳು ನಾಲ್ವರ ಮೃತದೇಹವನ್ನು ಹೊರತೆಗೆದಿವೆ. ಇನ್ನೂ ಇಬ್ಬರ ಮೃತದೇಹಗಳ ಶೋಧ ಕಾರ್ಯ ನಡೆಯುತ್ತಿದೆ. ಕಳೆದ ಕೆಲವು ದಿನಗಳಿಂದ ಓಮನ್‌ನ ಹಲವು ಪ್ರಾಂತ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಲವೆಡೆ ಹಠಾತ್‌ ಪ್ರವಾಹದಿಂದ ಜನರು ವಾಹನಗಳಲ್ಲಿ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಇಂತಹ ಸನ್ನಿವೇಶದಲ್ಲಿ ರಕ್ಷಣಾ ಪಡೆಗಳು ಧಾವಿಸಿ ಸಂತ್ರಸ್ತರನ್ನು ರಕ್ಷಿಸಿವೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.