ಅಮೆರಿಕ: ಭಾರತೀಯರಿಗೆ ಹಲ್ಲೆ; ಮೆಕ್ಸಿಕನ್‌ ಮಹಿಳೆಯಿಂದ ಜನಾಂಗೀಯ ದ್ವೇಷದ ಕೃತ್ಯ


Team Udayavani, Aug 27, 2022, 6:42 AM IST

ಅಮೆರಿಕ: ಭಾರತೀಯರಿಗೆ ಹಲ್ಲೆ; ಮೆಕ್ಸಿಕನ್‌ ಮಹಿಳೆಯಿಂದ ಜನಾಂಗೀಯ ದ್ವೇಷದ ಕೃತ್ಯ

ವಾಷಿಂಗ್ಟನ್‌: ಅಮೆರಿಕದ ಟೆಕ್ಸಾಸ್‌ನಲ್ಲಿ ನಾಲ್ವರು ಭಾರತೀಯ ಅಮೆರಿಕನ್‌ ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ತುತ್ಛವಾಗಿ ನಿಂದನೆ ನಡೆಸಲಾಗಿದೆ.

ಭಾರತೀಯ ಮೂಲದವರು ಅಮೆರಿಕವನ್ನು ಹಾಳು ಮಾಡುತ್ತಿದ್ದಾರೆ, ಕೂಡಲೇ ಅವರೆಲ್ಲರೂ ಭಾರತಕ್ಕೆ ತೊಲಗಬೇಕು ಎಂಬ ಆಕ್ರೋಶಕಾರಿ ಕೂಗು ಹಾಕಿದ ಘಟನೆ ನಡೆದಿದೆ.

ಟೆಕ್ಸಸ್‌ನ ಡಲ್ಲಾಸ್‌ನಲ್ಲಿ ಬುಧವಾರ ಮಹಿಳೆಯರು ಹೊಟೇಲ್‌ಗೆ ಊಟಕ್ಕಾಗಿ ತೆರಳಿದ್ದಾಗ ಈ ಘಟನೆ ನಡೆದಿದೆ ಮತ್ತು 2 ನಿಮಿಷ 23 ಸೆಕೆಂಡ್‌ಗಳು ಇರುವ ವೀಡಿಯೋ ಜಾಲತಾ ಣ ಗಳಲ್ಲಿ ವೈರಲ್‌ ಆಗಿದೆ. ಮೆಕ್ಸನ್‌ ಅಮೆ ರಿಕನ್‌ ಮಹಿಳೆ ಎಂದು ಹೇಳಿಕೊಂಡಿರು ವಾಕೆ ಈ ಕೃತ್ಯ ಎಸಗಿದ್ದಾಳೆ. ಸದ್ಯ ಆಕೆಯನ್ನು ಬಂಧಿಸಲಾಗಿದೆ. “ಭಾರತೀಯರನ್ನು ನಾನು ದ್ವೇಷಿಸುತ್ತೇನೆ. ಉತ್ತಮ ಜೀವನ ಇಲ್ಲಿ ಸಿಗುತ್ತದೆ ಎಂಬ ಕಾರಣಕ್ಕಾಗಿ ಎಲ್ಲ ಭಾರತೀಯರು ಇಲ್ಲಿಗೆ ಬರುತ್ತಾರೆ’ ಎಂದು ಮಹಿಳೆ ಹೇಳಿರುವುದು ದಾಖಲಾಗಿದೆ.

ಜತೆಗೆ ನೀವೆಲ್ಲರೂ ಈ ದೇಶವನ್ನು ಹಾಳು ಮಾಡುತ್ತಿದ್ದೀರಿ. ಕೂಡಲೇ ನೀವೆಲ್ಲರೂ ದೇಶ ಬಿಟ್ಟು ತೊಲಗಬೇಕು ಎಂದು ಮಹಿಳೆ ಕೆಟ್ಟಪದಗಳನ್ನು ಬಳಕೆ ಬೈದಿದ್ದಾಳೆ.

ಆಕೆಯ ಕಿಡಿಗೇಡಿತನವನ್ನು ಮಹಿಳೆಯರು ಮೊಬೈಲ್‌ ನಲ್ಲಿ ಚಿತ್ರೀಕರಿಸುತ್ತಿದ್ದ ಒಂದು ಹಂತದಲ್ಲಿ ಮೆಕ್ಸಿಕನ್‌ ಮಹಿಳೆ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾಳೆ. ಜತೆಗೆ “ನಾನು ಎಲ್ಲಿಯೇ ಹೋಗಲಿ. ಅಲ್ಲಿ ಭಾರತೀಯರು ಇರುತ್ತಾರೆ’ ಎಂದು ಅರಚಿದ್ದಾಳೆ. ರೀಮಾ ರಸೂಲ್‌ ಎಂಬವರು ಘಟನೆಯ ವೀಡಿಯೋ ಟ್ವೀಟ್‌ ಮಾಡಿದ್ದಾರೆ.

ಬಂಧನ: ಪೊಲೀಸರು ಕೂಡ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಮಹಿಳೆಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಬೆದರಿಕೆ ಒಡ್ಡಿದ, ದೈಹಿಕವಾಗಿ ಹಲ್ಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಖಂಡನೆ: ಉತ್ತರ ಟೆಕ್ಸಾಸ್‌ನಲ್ಲಿರುವ ದಕ್ಷಿಣ ಏಷ್ಯನ್‌ ಅಮೆರಿಕನ್‌ ಸಮುದಾಯ ಘಟನೆಯನ್ನು ಖಂಡಿ ಸಿದೆ. ಉತ್ತರ ಟೆಕ್ಸಾಸ್‌ನಲ್ಲಿರುವ ಭಾರತೀಯ ಸಮುದಾಯದ ಅಧ್ಯಕ್ಷೆ ಉರ್ಮೀತ್‌ ಜುನೇಜಾ ಅವರು ಬೆಳವ ಣಿಗೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಮಹಿಳೆಯನ್ನು ಬಂಧಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.